BELTHANGADI2 years ago
ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿ ಪೋಲಿಸ್ ವಶಕ್ಕೆ
ಧರ್ಮಸ್ಥಳ, ಜನವರಿ 25: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ...