ಮಂಗಳೂರು: ಮಹಾ ಚುನಾವಣೆಗೆ ಮೊದಲ ಹಂತ ಹಾಗೂ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕೂಡ ಮುಗಿದಿದೆ. ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾದ ಅಲೆ ಕಾಣುತ್ತಿದೆ. ದೇಶದ ಜನ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರ ಭಾನುವಾರ ಮಂಗಳೂರು ನಗರದಲ್ಲಿ ಮೆಗಾ ರೋಡ್ ಶೋ ನಡೆಸಲಿರುವ ಕಾರಣ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಜೊತೆಗೆ ಅನೇಕ ಭಾಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಧ್ಯಾಹ್ನ...
ಉಡುಪಿ : ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ. ಕೇಂದ್ರ ಸರ್ಕಾರವು ಬಾಲ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ...
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ....
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ಜಿಲ್ಲಾ...
ಮಂಗಳೂರು : ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು...
ಶಿವಮೊಗ್ಗ: ಬಿಜೆಪಿ ರಾಜ್ಯದ್ಯಕ್ಷ ಬಿ ವೈ ವಿಜೆಯೇಂದ್ರರಿಗೆ ಶಿವಮೊಗ್ಗದ ರೆಬೆಲ್ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಶಾಕ್ ನೀಡಿದ್ದಾರೆ. ನೀನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರೆ ನಾನು ಚುನಾವಣ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆಂದು ವಿಜಯೇಂದ್ರ...
ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ...
ಉಡುಪಿ, ಏಪ್ರಿಲ್ 05 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು. 13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3...
ಮಂಗಳೂರು ಎಪ್ರಿಲ್ 5: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸುಪ್ರಿತ್...