LATEST NEWS3 days ago
ಸುರತ್ಕಲ್ – 4 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ
ಮಂಗಳೂರು ಡಿಸೆಂಬರ್ 19: ಆಸ್ತಿ ಪಹಣಿಗೆ ವಾರಸುದಾರರ ಹೆಸರನ್ನು ಸೇರ್ಪಡಿಸಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿ ಆಸ್ತಿಯ...