ಮಂಗಳೂರು ಮೇ 15: ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೇ ಮೇಲ್ವಿಚಾರಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ...
ಬಂಟ್ವಾಳ ಮೇ 14: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ...
ಮಂಗಳೂರು ಮೇ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನಾಮಧೇಯ ವ್ಯಕ್ತಿಗಳು ಲೋಕಾಯುಕ್ತ ಅಧಿಕಾರಿಗಳೆಂದು ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಬೇದರಿಸಿ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದು, ಅಂತವರ ವಿರುದ್ದ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು, ಅಥವಾ ಮಂಗಳೂರು...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...
ಮಂಗಳೂರು ಮಾರ್ಚ್ 20: ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿ ಗೃಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟೇಲ್ ಪರಿಸ್ಥಿತಿ ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಕಡಬದ...
ಮಂಗಳೂರು ಜನವರಿ 28: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚಕ್ಕೆ ಕೈ ಒಡ್ಡಿದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು...
ಉಡುಪಿ, ಜನವರಿ 22 : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ...
ಮಂಗಳೂರು ಡಿಸೆಂಬರ್ 19: ಆಸ್ತಿ ಪಹಣಿಗೆ ವಾರಸುದಾರರ ಹೆಸರನ್ನು ಸೇರ್ಪಡಿಸಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿ ಆಸ್ತಿಯ...
ಮಂಗಳೂರು ಡಿಸೆಂಬರ್ 04: ಕರಾವಳಿಯಲ್ಲಿ ನಡೆಯುತ್ತಿರುವ ಲಕ್ಕಿ ಸ್ಕೀಮ್ ಗಳ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮಿಷನರ್ ಗೆ ಉಪಲೋಕಾಯುಕ್ತ ಬಿ. ವೀರಪ್ಪ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಟೀಮ್ ವ್ಯವಹಾರದಲ್ಲಿ ನಾನಾ ರೀತಿ...
ಮಂಗಳೂರು ನವೆಂಬರ್ 21: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ...