ಮಂಗಳೂರು ಅಕ್ಟೋಬರ್ 21: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ...
ಮಂಗಳೂರು ಜುಲೈ 08 : ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಲಂಚಾವತಾರ ಇದೀಗ ಶಿಕ್ಷಣ ಸಂಸ್ಥೆಗಳಿಗೂ ಹಬ್ಬಿದ್ದು, ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ ₹ 5...
ಬೈಂದೂರು ಜುಲೈ 04: ಮರ ಕಡಿಯಲು ವಿದ್ಯುತ್ ಕಂಬದ ಸಂಪರ್ಕ ತೆಗೆಯಲು ಲಂಚಕೇಳಿದ ಲೈನ್ ಮೆನ್ ನನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗ ಹಿಡಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೈಂದೂರು ಮೆಸ್ಕಾಂ...
ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ...
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...
ಉಡುಪಿ, ಮಾರ್ಚ್ 16 : ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್...
ಉಡುಪಿ ಮಾರ್ಚ್ 03 : ಕಾರ್ಕಳದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆನ್ನಲ್ಲೇ ಇದೀಗ ಮುತಾಲಿಕ್ ತಮ್ಮ ಶಿಷ್ಯನ ವಿರುದ್ದ ಯುದ್ದ ಸಾರಿದ್ದು, ಇದೀಗ ಪ್ರಭಾವಿ ಸಚಿವರ ವಿರುದ್ದ ಭ್ರಷ್ಟಾಚಾರದ ಆರೋಪ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಹೆಬ್ರಿ...
ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್...
ಪುತ್ತೂರು, ಫೆಬ್ರವರಿ 27: ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ದುರಾಸೆಯೇ ಮೂಲ ಕಾರಣ. ಎಲ್ಲಾ ಕಾಯಿಲೆಗಳಿಗೆ ಔಷಧಿಯಿದ್ದರೂ ದುರಾಸೆಗೆ ಔಷಧಿಯಿಲ್ಲ. ಇದನ್ನು ಹೋಗಲಾಡಿಸಲು ಮಹಾತ್ಮ ಗಾಂಧಿ ಹೇಳಿದ ಒಂದೇ ದಾರಿ ತೃಪ್ತಿ. ತೃಪ್ತಿಯಿಂದ ದುರಾಸೆಯನ್ನು ಮಟ್ಟ ಹಾಕಬಹುದು...
ಮಂಗಳೂರು ಜನವರಿ 28: ಲಂಚ ಪಡೆದು ಆದಾಯ ಮೀರಿ ಕೋಟಿ ಕೋಟಿ ಆಸ್ತಿ ಗಳಿಕೆ ಮಾಡಿದ್ದ ಭ್ರಷ್ಟ ಅರಣ್ಯಾಧಿಕಾರಿಗೆ ಕೋಟಿ ರೂ. ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ...