ಉಡುಪಿ ಡಿಸೆಂಬರ್ 21: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ. ಪೆರ್ಣಂಕಿಲದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಭ್ರಷ್ಟ. ಜಮೀನನ್ನು ಸಕ್ರಮ...
ಮಂಗಳೂರು ಅಕ್ಟೋಬರ್ 15: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ...
ಮಂಗಳೂರು, ಸೆಪ್ಟೆಂಬರ್ 07: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ...
ಬೆಂಗಳೂರು ಅಗಸ್ಟ್ 11: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದು, ಎಸಿಬಿಗೆ ನೀಡಲಾಗಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಹಿಸಬೇಕೆಂದು ತಿಳಿಸಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ...
ಉಡುಪಿ ಜುಲೈ 31: ತಾನು ಕಟ್ಟುತ್ತಿರುವ ಮನೆಯ ಆರ್ಥಿಕ ಮೂಲದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವಾಗುತ್ತಿರುವ ಬಗ್ಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತನ್ನ ಮನೆಯ ಆರ್ಥಿಕ...
ಮಂಗಳೂರು ಜುಲೈ 26: ತಮ್ಮ ಸೇವಾಅವಧಿಯಲ್ಲಿ ಭ್ರಷ್ಟಾಚಾರ ನಡೆಸಿ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜು ಅವರಿಗೆ 5 ವರ್ಷ ಶಿಕ್ಷೆ ಹಾಗೂ 34,00,000...
ಲೋಕಾಯುಕ್ತ ಅಧಿಕಾರಿಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಪತ್ರ ಪರಿಶೀಲನೆ ಪುತ್ತೂರು ಡಿಸೆಂಬರ್ 4: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಆಡಳಿತಾಧಿಕಾರಿಗಳ ನಡುವೆ ಹೊಂದಾಣಿಕೆ ಸಮಸ್ಯೆ ಹಾಗೂ ಆಡಳಿತಾತ್ಮಕ ಸಮಸ್ಯೆ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ...
ಲಂಚ ಸ್ವೀಕಾರದ ಆರೋಪ ಸಾಭೀತು ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಜೈಲು ಮಂಗಳೂರು ಅಗಸ್ಟ್ 25: ಲಂಚ ಸ್ವೀಕಾರದ ಆರೋಪ ಸಾಭೀತಾದ ಹಿನ್ನಲೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಶಿಕ್ಷೆ ವಿಧಿಸಿ ಮಂಗಳೂರು ಲೋಕಾಯುಕ್ತ ಕೋರ್ಟ್...
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ವೆನ್ಲಾಕ್ ಮತ್ತು ಲೆಡಿಗೋಷನ್ ಆಸ್ಪತ್ರೆಗೆ ದಿಢೀರ್ ಭೇಟಿ ಮಂಗಳೂರು ಜೂನ್ 22: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಮಂಗಳೂರಿನ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗೆ ಏಕಾಏಕಿ ಭೇಟಿ ನೀಡಿದ...
ಲಂಚ ಸ್ವೀಕರಿಸಿದ್ದ ಜೈಲರ್ ಈಗ ಜೈಲು ಪಾಲು ಮಂಗಳೂರು ಫೆಬ್ರವರಿ 8: ಅಸೌಖ್ಯಗೊಂಡ ಖೈದಿಯನ್ನು ಆಸ್ಪತ್ರೆಗೆ ಸೇರಿಸಲು ಲಂಚ ಸ್ವೀಕರಿಸಿದ್ದ ಜೈಲರ್ ಈಗ ಜೈಲು ಪಾಲಾಗಲಿದ್ದಾರೆ. 2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ...