ಲಂಡನ್: ಬ್ರಿಟನ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇದೀಗ ಅಧಿಕೃತವಾಗಿ ಪ್ರಕಟವಾಗಿದ್ದು, ಸುಧಾಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ಪಕ್ಷ ಸೋಲುಂಡಿದೆ. ಲೇಬರ್ ಪಾರ್ಟಿಯ ಕೀರ್ ಸ್ಟಾರ್ಮರ್ ಎದುರು ಪ್ರಧಾನಿ ರಿಷಿ ಸುನಕ್ ತಮ್ಮ...
ಲಂಡನ್: ನೀತಿ ಆಯೋಗದ ಮಾಜಿ ಉದ್ಯೋಗಿ ಚೇಸ್ತಾ ಕೊಚ್ಚಾರ (36) ಲಂಡನ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ನೀತಿ ಆಯೋಗದ ಮಾಜಿ ಉದ್ಯೋಗಿಯಾಗಿದ್ದ ಹಾಗೂ ಸದ್ಯ ಲಂಡನ್ನ ‘ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್’ನಲ್ಲಿ ಪಿಎಚ್.ಡಿ ಅಧ್ಯಯನ...
ಲಂಡನ್ ಫೆಬ್ರವರಿ 24: ತಾನು ಮಲಾಲಾ ಯೂಸುಫ್ಜಾಯ್ ಅಲ್ಲ, ದೇಶ ಬಿಟ್ಟು ಓಡಿಹೋಗಬೇಕಾದ ಪರಿಸ್ಥಿತಿ ಭಾರತದಲ್ಲಿಲ್ಲ ಎಂದು ಕಾಶ್ಮೀರಿ ಪತ್ರಕರ್ತೆ ಯಾನಾ ಮಿರ್ ಅವರು ಬ್ರಿಟನ್ ಸಂಸತ್ತಿನಲ್ಲಿ ಪಾಕಿಸ್ತಾನದ ಅಪಪ್ರಚಾರದ ವಿರುದ್ಧ ಸಿಡಿದೆದ್ದಿದ್ದು, ಇದರ ವಿಡಿಯೋ...
ಹೈದರಾಬಾದ್/ಲಂಡನ್: ಹೈದರಾಬಾದ್ ಮೂಲದ ವಿಧ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಚಾಕುವಿನಿಂದ ಇರದು ಹತ್ಯೆ ಮಾಡಿದ ಘಟನೆ ಲಂಡನ್ ನಲ್ಲಿ ನಡೆದಿದೆ. ಕೊಲೆಯಾದ ವಿಧ್ಯಾರ್ಥಿನಿಯನ್ನು ಕೊಂತಂ ತೇಜಸ್ವಿನಿ (27) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ...
ಲಂಡನ್ ಅಕ್ಟೋಬರ್ 20: ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 44 ದಿನಕ್ಕೆ ಬ್ರಿಟನ್ನ ನೂತನ ಪ್ರಧಾನಿ ಲಿಜ್ ಟ್ರಸ್ ಅವರು ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲರಾಗಿದ್ದರಿಂದ ರಾಜಿನಾಮೆ ನೀಡಿದ್ದಾಗಿ ಲಿಜ್ ಟ್ರಸ್ ಹೇಳಿದ್ದಾರೆ. ಬ್ರಿಟನ್ನಲ್ಲಿ...
ನವದೆಹಲಿ: ಬ್ರಿಟನ್ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮೋದಿ ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ. ಬ್ರಿಟನ್ನ ರಾಣಿ...
ಲಂಡನ್ : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಲಂಡನ್ ನ ತಮ್ಮ ಐಷರಾಮಿ ಮನೆಯಿಂದ ಲಂಡನ್ ಕೋರ್ಟ್ ಹೊರ ಹಾಕಿದೆ. ಸಾಲದ ಮರುಪಾವತಿಗೆ ಮನೆಯಲ್ಲಿ ವಾಸಕ್ಕೆ ಬ್ರಿಟನ್ ಕೋರ್ಟ್ ನಿರಾಕರಿಸಿದೆ....
ಲಂಡನ್ : ಅನಿವಾಸಿ ಉದ್ಯಮಿ ಬಿ. ಆರ್ ಶೆಟ್ಟಿ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು, ಇದೀಗ ವಿದೇಶಿ ವಿನಿಮಯ ವ್ಯವಹಾರ ವಹಿವಾಟಿನ ಭಾಗವಾಗಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್ ಗೆ 131 ಮಿಲಿಯನ್ (ಭಾರತೀಯ ಕರೆನ್ಸಿಯಲ್ಲಿ ರೂ...
ಲಂಡನ್: ಕೊರೊನಾ ಮಾರ್ಗದರ್ಶಿ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಸಹದ್ಯೋಗಿಯೊಬ್ಬರಿಗೆ ಮುತ್ತು ನೀಡಿದ್ದಕ್ಕೆ ಬ್ರಿಟನ್ ನ ಆರೋಗ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ರಿಟನ್ ನ ಸಂಪುಟ ಸಚಿವ ಮ್ಯಾಟ್ ಹಾನ್ಕಾಕ್ ಆರೋಗ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....
ಬೆಂಗಳೂರು: ಬ್ರಿಟನ್ ನಲ್ಲಿ ಕೊರೊನಾ ವೈರಸ್ ನ ರೂಪಾಂತರಗೊಂಡ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವವನ್ನೆ ಆತಂಕಕ್ಕೀಡು ಮಾಡಿದೆ. ಈ ನಡುವೆ ರೂಪಾಂತರಗೊಂಡ ಕೊರೊನಾ ವೈರಸ್ ಬ್ರಿಟನ್ನಲ್ಲಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು,...