ಬಂಟ್ವಾಳ , ಮೇ 15 : ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ....
ಮಂಗಳೂರು ಮೇ 10: ಅಡ್ಡ ಬಂದ ವಾಹನವೊಂದನ್ನು ತಪ್ಪಿಸಲು ಹೋಗಿ ಕಂಟೈನರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೈಕಂಬ ಬಳಿಯ ಪ್ಲೈಓವರ್ ಕೆಳಗೆ ನಡೆದಿದೆ. ದೊಡ್ಡ ಕಂಟೈನರ್ ಲಾರಿಯ ಸಾಗುತ್ತಿರುವ ವೇಳೆ...
ಕಾಸರಗೋಡು ಎಪ್ರಿಲ್ 05: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ....
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಪುತ್ತೂರು ಫೆಬ್ರವರಿ 26: ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್ ರಸ್ತೆಗೆ ಬಿದ್ದು ಕ್ಲಿನರ್ ಸಾವನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆಬ್ರವರಿ 25ರಂದು ಮುಂಜಾನೆ ನಡೆದಿದೆ. ಮೃತರನ್ನು ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ...
ಉಪ್ಪಿನಂಗಡಿ ಫೆಬ್ರವರಿ 26 : ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ....
ಸುರತ್ಕಲ್ ಫೆಬ್ರವರಿ 14: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು....
ಬಂಟ್ವಾಳ ಫೆಬ್ರವರಿ 12: ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ, ಲಾರಿ ಬೆಂಗಳೂರಿನಿಂದ ಮಂಗಳೂರಿಗೆ...
ಕಾಪು ಫೆಬ್ರವರಿ 04: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಟಿಪ್ಪರ್ ನಿಂದ ಹೊರಗೆ ಹಾರುವ ವೇಳೆ ಟಿಪ್ಪರ್ ನಡಿಗೆ ಬಿದ್ದು ಚಾಲಕ ಸಾವನಪ್ಪಿದ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ...
ಹಾಸನ ಜನವರಿ 14: ವಿಆರ್ ಎಲ್ ಸಂಸ್ಧೆಯ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75...