ಪುತ್ತೂರು ಜೂನ್ 18: ಲಾರಿಯನ್ನು ಬಾಡಿಗೆ ಓಡಿಸಲು ನೀಡಿದರೆ ಡ್ರೈವರ್ ಮಾತ್ರ ಅದನ್ನು ತೆಗೆದುಕೊಂಡು ಹೋಗಿ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ...
ವಿಟ್ಲ ಮೇ 30: ರಸ್ತೆ ಬದಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ...
ಬಂಟ್ವಾಳ ಮೇ 30: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ ಕಾರ್ಮಿಕ. ಲಾರಿ ಚಾಲಕ...
ವಿಜಯಪುರ ಮೇ 21: ವಿಆರ್ ಎಲ್ ಬಸ್ ಲಾರಿ ಮತ್ತು ಕಾರಿನ ನಡುವೆ ನಡೆಜ ಸರಣಿ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿದ ಘಟನೆ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ...
ನೆಲ್ಯಾಡಿ ಮೇ 19: ಲಾರಿ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮೇ 18ರಂದು...
ಬಂಟ್ವಾಳ , ಮೇ 15 : ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ....
ಮಂಗಳೂರು ಮೇ 10: ಅಡ್ಡ ಬಂದ ವಾಹನವೊಂದನ್ನು ತಪ್ಪಿಸಲು ಹೋಗಿ ಕಂಟೈನರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೈಕಂಬ ಬಳಿಯ ಪ್ಲೈಓವರ್ ಕೆಳಗೆ ನಡೆದಿದೆ. ದೊಡ್ಡ ಕಂಟೈನರ್ ಲಾರಿಯ ಸಾಗುತ್ತಿರುವ ವೇಳೆ...
ಕಾಸರಗೋಡು ಎಪ್ರಿಲ್ 05: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ....
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಪುತ್ತೂರು ಫೆಬ್ರವರಿ 26: ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್ ರಸ್ತೆಗೆ ಬಿದ್ದು ಕ್ಲಿನರ್ ಸಾವನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆಬ್ರವರಿ 25ರಂದು ಮುಂಜಾನೆ ನಡೆದಿದೆ. ಮೃತರನ್ನು ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ...