ಮಂಗಳೂರು ನವೆಂಬರ್ 06: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು...
ಉಡುಪಿ ಸೆಪ್ಟೆಂಬರ್ 20: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಉಡುಪಿ, ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಸಮೀಪ ನಡೆದ ಅಪಘಾತದಲ್ಲಿ ತಂದೆ ಮಗನ ಸಾವಿಗೆ ಕಾರಣವಾಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ 16 ವರ್ಷ ಬಾಲಕನೊಬ್ಬ ಲಾರಿಯನ್ನು...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಮಂಗಳೂರು, ಜುಲೈ 22 : ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ...
ಪಡುಬಿದ್ರೆ,ಜುಲೈ 05 : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ...
ವಿಟ್ಲ, ಜೂನ್ 27: ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು ತುಂಬಿದ್ದ ಲಾರಿಯನ್ನು...
ಹುಬ್ಬಳ್ಳಿ, ಮೇ 24 : ನಗರದ ಹೊರವಲಯದ ತಾರಿಹಾಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಸುಳ್ಯ, ಎಪ್ರಿಲ್ 20: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್...