ಮಂಗಳೂರು ಎಪ್ರಿಲ್ 20: ಹ್ಯಾಂಡ್ ಬ್ರೇಕ್ ಕೈಕೊಟ್ಟ ಪರಿಣಾಮ ಲಾರಿಯೊಂದು ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಟೋಲ್ ಗೇಟ್ಗಳಿಗೆ ಗುದ್ದಿ ಹಾನಿಗೊಳಿಸಿದ್ದು, ಸೆಕ್ಯುರಿಟಿ ಗಾರ್ಡ್ ಸಹಿತ,...
ಮಂಡ್ಯ ಮಾರ್ಚ್ 17: ಪ್ಲೈಓವರ್ ನ ಪಿಲ್ಲರ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿಕೊಂಡು ಉರಿದ ಘಟನೆ ಮದ್ದೂರಿನಲ್ಲಿ ನಡೆದಿದ್ದು, ಟಿಪ್ಪರ್ ಚಾಲಕ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ...
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಸುಳ್ಯ: ಬೈ ಹುಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ವಿದ್ಯುತ್ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ದೊಡ್ಡತೋಟ ಎಂಬಲ್ಲಿ ನಡೆದಿದೆ. ಸಕಲೇಶಪುರದಿಂದ ಮುಳ್ಳೇರಿಯಕ್ಕೆ ಬೈಹುಲ್ಲನ್ನು ಸಾಗಿಸುವ ಲಾರಿ ಯೊಂದು ದೊಡ್ಡತೋಟ ಕಂದಡ್ಕದ ಮಧ್ಯೆ ಕಾಸಿನಗೋಡ್ಲು...
ಕುಂದಾಪುರ, ಡಿಸೆಂಬರ್ 17 : ಕುಂದಾಪುರದ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿಯೊಂದು ಕೋಟ ಮೂರುಕೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ...
ಕುಂದಾಪುರ ನವೆಂಬರ್ 30: ಆಟೋ ಪಾರ್ಕಿಂಗ್ ಗೆ ಟಿಪ್ಪರ್ ಲಾರಿಯೊಂದು ನುಗ್ಗಿದ ಪರಿಣಾಮ ನಾಲ್ತು ಆಟೋ ರಿಕ್ಷಾಗಳು ಜಖಂ ಆದ ಘಟನೆ ತ್ರಾಸಿ ಸಮೀಪದಗ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಬೈಂದೂರು ಕಡೆ ತೆರಳುತ್ತಿದ್ದ ಟಿಪ್ಪರ್...
ಉಪ್ಪಿನಂಗಡಿ, ನವೆಂಬರ್ 29: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ...
ಬೆಂಗಳೂರು ಅಕ್ಟೋಬರ್ 18:ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರು ಮುಂದಾಗಿದ್ದು, ಸರಕಾರಕ್ಕೆ ಮುಷ್ಕರದ ಎಚ್ಚರಿಕೆಯನ್ನು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ನೀಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ 26...
ಮಂಗಳೂರು : ಸುರತ್ಕಲ್ ಬಾಳ ಗ್ರಾಮದ ಎಂ ಆರ್ ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಸ್ಥಳೀಯ ವ್ಯಕ್ತಿಗೆ ಗುತ್ತಿಗೆ ನೀಡಿದ್ದರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ...