ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಶಿವಮೊಗ್ಗ, ಜನವರಿ 22: ಮಲೆನಾಡಿನಲ್ಲಿ ಗುರುವಾರ ರಾತ್ರಿ ಭೀಕರ ಸ್ಪೋಟದ ಸದ್ದು ಕೇಳಿ ಬಂದ ಸಮಯದಲ್ಲೇ ಕ್ರಷರ್ನಲ್ಲೂ ಸ್ಫೋಟ ಸಂಭವಿಸಿದೆ. ಸವಳಂಗ ರಸ್ತೆಯಲ್ಲಿ ಬರುವ ವಿವಿಧ ಬಡಾವಣೆಗಳು, ಇಂಜಿನಿಯರಿಂಗ್ ಕಾಲೇಜು ಪ್ರದೇಶದಲ್ಲಿ ಬಿರುಗಾಳಿ ಜತೆಗೆ ಸ್ಪೋಟದ...
ಮಂಗಳೂರು ಜನವರಿ 19: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್...
ಸುಳ್ಯ ಜನವರಿ 17 : ಬಿಯರ್ ತುಂಬಿದ ಲಾರಿಯೊಂದು ಸುಳ್ಯದ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಿಯರ್ ಲಾರಿ ಪಲ್ಟಿಯಾದ ಮಾಹಿತಿ ಸಿಗುತ್ತಿದ್ದಂತೆ ಬಿಯರ್ ಪ್ರಿಯರು ಹಲವು ಬಾಟಲ್...
ಉಡುಪಿ ನವೆಂಬರ್ 23: ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ. ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಬ್ಯಾಲೆನ್ಸ್ ತಪ್ಪಿ ಮಂಗಳೂರಿನತ್ತ...
ಬಂಟ್ವಾಳ, ನವೆಂಬರ್ 4: ಜಲ್ಲಿ ಸಾಗಾಟದ ಲಾರಿಯೊಂದು ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ಕ್ಲೀನರ್ ಗಾಯಗೊಂಡಿರುವ ಘಟನೆ ತಾಲೂಕಿನ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಇಂದು ಸಂಭವಿಸಿದೆ. ಪುಣಚ ಸಮೀಪದ ಕೋರೆಯೊಂದರಿಂದ ಜಲ್ಲಿ ಸಾಗಾಟ...
ಉಡುಪಿ ನವೆಂಬರ್ 4: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಟಿಎಪಿಎಂಸಿಗೆ ಬಂದ ಲಾರಿ ಗೋಡೌನ್ ಸಮೀಪ ರಿವರ್ಸ್ ತೆಗೆಯುವ...
ಉಡುಪಿ, ಅಕ್ಟೋಬರ್ 28: ಉಡುಪಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತು ನಗರ ವಲಯದ ಪ್ರಮುಖ ರಸ್ತೆಗಳಲ್ಲಿ ಮಣ್ಣು ಸಾಗಿಸುವ ಲಾರಿಗಳು ಮಣ್ಣಿಗೆ ಹೊದಿಕೆ- ಟರ್ಪಾಲ್ ಹೊದಿಸದೆ ನಿತ್ಯವು ಸಾಗಿಸುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕರು, ಬೈಕು ಸವಾರರು, ಹಿರಿಯ...
ಪುತ್ತೂರು ಅಗಸ್ಟ್ 4: ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ಎಂಬಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳಿರುವ ಲಾರಿಯೊಂದು ರಸ್ತೆ ಮಧ್ಯೆಯೇ ವಾಲಿಕೊಂಡು ನಿಂತಿರುವ ಘಟನೆ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ರಸ್ತೆ ಮೇಲೆ...
ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿ ಬಂಟ್ವಾಳ ಜೂ 5: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ...