ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು...
ವಿಟ್ಲ ಡಿಸೆಂಬರ್ 01: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ...
ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ. ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ...
ಬೈಂದೂರು ನವೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಸಮೀಪದ ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ...
ಮಂಗಳೂರು ನವೆಂಬರ್ 21 : ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಗುರುಪುರ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಅಡ್ಡೂರು...
ಕಲಬುರಗಿ ನವೆಂಬರ್ 02: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ನೇಪಾಳ ಮೂಲದ ಇಬ್ಬರು...
ಉಡುಪಿ ನವೆಂಬರ್ 02: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಕರಾವಳಿ – ಸಂತೆಕಟ್ಟೆ ರಾ.ಹೆ. 66ರಲ್ಲಿ ನಡೆದಿದೆ. ಮೃತರನ್ನು ಪಾದಚಾರಿ ಪೆರಂಪಳ್ಳಿ ಸ್ವಾಮಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,...
ಉಪ್ಪಿನಂಗಡಿ ನವೆಂಬರ್ 2: ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನವೆಂಬರ್ 1 ರಂದು ರಾತ್ರಿ ರಾ.ಹೆ. 75ರ ನೆಲ್ಯಾಡಿ ಸಮೀಪ ವರದಿಯಾಗಿದೆ. ಮೃತ ಬೈಕ್ ಸವಾರನನ್ನು ಕೌಕ್ರಾಡಿ...
ಬಂಟ್ವಾಳ ಅಕ್ಟೋಬರ್ 31: ಲಾರಿಯೊಂದಕ್ಕೆ ಕ್ರೇನ್ ನ ಎದುರು ಭಾಗ ತಾಗಿದ ಪರಿಣಾಮ ಲಾರಿ ಮುಂಭಾಗಕ್ಕೆ ಹಾನಿಯಾದ ಘಟನೆ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದ್ದು, ಅಪಘಾತದ ಪರಿಣಾಮ ಈ ಭಾಗದಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ...