ವಿಟ್ಲ ಅಕ್ಟೋಬರ್ 04: ಮಾರ್ಬಲ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು...
ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ...
ಮಂಗಳೂರು ಸೆಪ್ಟೆಂಬರ್ 29:- ಜೆ ಎಸ್ ಡಬ್ಲ್ಯೂ – ಮಂಗಳೂರು ಕೋಲ್ ಟರ್ಮಿನಲ್ ಕಲ್ಲಿದ್ದಲು ಸಾಗಾಟ ಹಾಗೂ ನಿರ್ವಹಣೆ, ಮಂಗಳೂರು ಬಂದರಿಗೆ ಬರುವ ಎಲ್ಲಾ ಆಮದು ಮತ್ತು ರಫ್ತು ಸರಕುಗಳನ್ನು ನಿರ್ವಹಿಸುವ, ಮಾರಾಟ ಮಾಡುವ ಕಂಪನಿಗಳು,...
ಮಧುಗಿರಿ ಸೆಪ್ಟೆಂಬರ್ 26: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಪಾವಗಡ...
ಉಳ್ಳಾಲ ಸೆಪ್ಟೆಂಬರ್ 25 : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ...
ಚನ್ನಪಟ್ಟಣ ಸೆಪ್ಟೆಂಬರ್ 15: ಲಾರಿಯೊಂದರ ಟಯರ್ ಸ್ಪೋಟಗೊಂಡು ಪಲ್ಟಿಯಾದ ಘಟನೆ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ವೇಗವಾಗಿ ತೆರಳುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿಯ ಟಯರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ...
ಉಡುಪಿ ಸೆಪ್ಟೆಂಬರ್ 14: ಲಾರಿಯಿಂದ ಗ್ರಾನೈಟ್ ನ್ನು ಅನ್ಲೋಡ್ ಮಾಡುವ ವೇಳೆ ಗ್ರಾನೈಟ್ ಕಾರ್ಮಿಕರ ಮೇಲೆ ಬಿದ್ದು ಇಬ್ಬರು ಸಾವನಪ್ಪಿದ ಘಟನೆ ತೊಟ್ಟಂ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಒರಿಸ್ಸಾದ ಕಾರ್ಮಿಕರಾದ ಬಾಬುಲ್ಲ(35) ಮತ್ತು ಭಾಸ್ಕರ...
ಮಂಗಳೂರು ಅಗಸ್ಟ್ 09: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ. ಕಿನ್ನಿಗೋಳಿ ಸಮೀಪದ...
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ. ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ...
ಮಂಗಳೂರು ಜುಲೈ 27: ಓವರ್ ಲೋಡ್ ಇದ್ದ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಅಲ್ಪಸ್ವಲ್ಪ ಗಾಯದಿಂದ...