ಬಂಟ್ವಾಳ ಜುಲೈ 25: ಕಾರು ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಂಬೈ...
ಬಂಟ್ವಾಳ ಜುಲೈ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮೇಲೆ ಬಿದ್ದ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಮಧ್ಯ ರಾತ್ರಿ...
ವಿಟ್ಲ ಜುಲೈ 22 : ಮಣ್ಣಿನ ಲಾರಿಯೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ...
ಉಡುಪಿ ಜುಲೈ 17: ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ...
ಚಾಮರಾಜನಗರ, ಜು2: ಗೂಡ್ಸ್ ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸಜೀವ ವಾಗಿ ದಹನಗೊಂಡು ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ...
ಹೊಸಪೇಟೆ ಜೂನ್ 30: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು...
ಪುತ್ತೂರು ಜೂನ್ 22: ಸ್ವಿಪ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು...
ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ...
ಕಾರ್ಕಳ ಜೂನ್ 03 : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ...
ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು...