ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ...
ಕಾರ್ಕಳ ಜನವರಿ 31: ಲಾರಿ ಚಾಲಕರ ನಡುವೆ ಪ್ರಾರಂಭವಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜನವರಿ 30ರಂದು ರಾತ್ರಿ ವೇಳೆ ನಡೆದಿರುವುದಾಗಿ ವರದಿಯಾಗಿದೆ....
ಕುಂದಾಪುರ ಜನವರಿ 23: ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್...
ಉಡುಪಿ ಡಿಸೆಂಬರ್ 30: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು...
ಉಡುಪಿ, ಡಿಸೆಂಬರ್ 15: ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಶಿವಮೊಗ್ಗ, ಡಿಸೆಂಬರ್ 11: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ....
ಮಂಗಳೂರು ಡಿಸೆಂಬರ್ 05 : ಎರಡು ಲಾರಿಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರೂ ಸಾವನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಟಿಪ್ಪರ್ ಮಾಲಕ ಹಾಗೂ...
ಸುಳ್ಯ ನವೆಂಬರ್ 15: ಕಂಟೈನರ್ ಲಾರಿ ಮತ್ತು ಕೆಎಸ್ ಆರ್ ಟಿಸಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಸಂಭವಿಸಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ...
ಪುತ್ತೂರು ನವೆಂಬರ್ 12: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು...
ಮಂಗಳೂರು ನವೆಂಬರ್ 09: ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ...