ಬಂಟ್ವಾಳ, ಅಕ್ಟೋಬರ್ 20: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ...
ಬೆಂಗಳೂರು, ಜೂನ್ 12: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ...
ಉಡುಪಿ ಮೇ 26: ತನ್ನನ್ನು ದಿನಾ ಆರೈಕೆ ಮಾಡುವ ಮನೆಯ ಕೆಲಸದವಳ ಜೊತೆಯೇ ನಾಯಿಯೊಂದು ಬಸ್ ನಲ್ಲಿ ಹತ್ತಿ ಮನೆಗೆ ಹೊರಟ ಘಟನೆ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ...
ಬೆಂಗಳೂರು, ಮೇ 23: ವಿಭಿನ್ನ ರೀತಿಯಲ್ಲಿ ಪರಸ್ಪರ ಪ್ರೀತಿ ವ್ಯಕ್ತಪಡಿಸುವುದು ಇತ್ತೀಚಿಗೆ ಟ್ರೆಂಡ್ ಆಗುತ್ತಿದೆ. ಸಮುದ್ರದ ಆಳದಲ್ಲಿ ಪ್ರಪೋಸ್ ಮಾಡುವುದು, ಗಾಳಿಯಲ್ಲಿ ತೇಲಾಡುತ್ತಾ ಪ್ರೀತಿ ವ್ಯಕ್ತಪಡಿಸುವುದು…. ಹೀಗೆ ಅನೇಕ ರೀತಿಯಲ್ಲಿ ಪ್ರೇಮಿಗಳು, ದಂಪತಿಗಳು ತಮ್ಮ ಪ್ರೀತಿಯನ್ನು...
ಬೆಂಗಳೂರು, ಮಾರ್ಚ್ 01: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್ ಎಂಬಾತ ಕೊಲೆ ಮಾಡಿದ್ದು,...
ಕೊಪ್ಪಳ, ಜನವರಿ 15: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ...
ಸುಬ್ರಹ್ಮಣ್ಯ, ಜನವರಿ 10: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ...
ಉತ್ತರಪ್ರದೇಶ, ಡಿಸೆಂಬರ್ 28: ಉತ್ತರ ಪ್ರದೇಶದ ಸೀತಾಪುರದಲ್ಲಿ ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕುರುಡು ಪ್ರೀತಿಗಾಗಿ ಈ ಮೂವರು 10 ದಿನಗಳ ಅಂತರದಲ್ಲಿ ದುಡುಕು...
ದಾವಣಗೆರೆ ಡಿಸೆಂಬರ್ 22: ಪ್ರೀತಿಯನ್ನು ನಿರಾಕರಿಸಿದಳೆಂದು ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಹಾಡುಹಗಲೇ ನಡುರಸ್ತೆಯಲ್ಲಿ ಮನಬಂದಂತೆ ಚುಚ್ಚಿ ಸಾಯಿಸಿದ ಘಟನೆ ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿನೋಭ ನಗರದ ನಿವಾಸಿ 28 ವರ್ಷದ...
ವಿಟ್ಲ, ಡಿಸೆಂಬರ್ 14: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು...