ಬಿಹಾರ, ಡಿಸೆಂಬರ್ 12 : ಪ್ರಿಯಕರನೋರ್ವ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಬಂದಿದ್ದಾನೆ. ಈ ವೇಳೆ ಯುವತಿಯ ಮನೆಯವರಿಗೆ ಎಚ್ಚರವಾಗಿದೆ, ಇನ್ನೇನು ಸಿಕ್ಕಿಬೀಳುತ್ತೇನೆಂದು ಯುವಕ ತಪ್ಪಿಸಿಕೊಳ್ಳಲು ಓಡಿ ಹೋಗಿ ಬಾವಿಗೆ ಬಿದ್ದಿದ್ದಾನೆ. ಅಂದಹಾಗೇ...
ಗದಗ, ನವೆಂಬರ್ 13: ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಪ್ರೀತಿ ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿ,...
ಹಾಸನ, ಅಗಸ್ಟ್ 19: ಅಗಸ್ಟ್ ಮೂರ ರಂದು ನಡೆದಿದ್ದು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಕಾರಿನಿಂದ ಯುವತಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾನೆ. ಆಗಸ್ಟ್ 3...
ಬೆಂಗಳೂರು, ಆಗಸ್ಟ್ 13: ಬಿಗ್ ಬಾಸ್ ಕನ್ನಡ ಒಟಿಟಿ ಪ್ರಾರಂಭವಾಗಿ ಕೆಲ ದಿನಗಳೇ ಕಳೆದಿದೆ. ಮೊದಲ ಬಾರಿಗೆ ಕನ್ನಡದಲ್ಲಿ ಇಂತಹದ್ದೊಂದು ಪ್ರಯತ್ನ ಮಾಡಿರುವ ವಾಹಿನಿಯು ಸದ್ಯ ಸಖತ್ ಗಮನ ಸೆಳೆಯುತ್ತಿದೆ. ಇನ್ನು ಬಿಗ್ ಬಾಸ್ ಎಂದರೆ...
ಬೀದರ್, ಆಗಸ್ಟ್ 10: ಪ್ರೀತಿಗೆ ವಿರುದ್ಧವಾಗಿ ಮದುವೆ ಮಾಡಲು ಮುಂದಾಗಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ. ನಗರದ ಲಾಡಗೇರಿ ಬಡಾವಣೆಯ ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದ...
ಬೆಳ್ಳಾರೆ, ಆಗಸ್ಟ್ 09: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್...
ಬಂಟ್ವಾಳ ಜುಲೈ 23: ಯುವಕನೆಂದು ಮಂಗಳಮುಖಿಯನ್ನು ಫೆಸ್ ಬುಕ್ ನಲ್ಲಿ ಪ್ರೀತಿಸಿದ್ದ ಬಂಟ್ವಾಳದ ಯುವತಿ ಕೊನೆಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಸತ್ಯ ಗೊತ್ತಾಗಿ ಯುವತಿ ಬೆಚ್ಚಿ ಬಿದ್ದಿದ್ದಾಳೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಮಂಡ್ಯ, ಜೂನ್ 10: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ವೈಯರಹಳ್ಳಿ ಗ್ರಾಮದ...
ಕೋಲ್ಕತ್ತಾ, ಜೂನ್ 01: ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದ ಯುವಕನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ. ಬಾಂಗ್ಲಾದೇಶ ಅಭಿಕ್ ಮಂಡಲ್ (22)...