ಬೆಂಗಳೂರು ಜೂನ್ 12: ಮದುವೆಯಾಗ ಬೇಕಾಗಿದ್ದ ಜೋಡಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಬಾತ್ ರೂಮ್ ನಲ್ಲಿ ಸಾವನಪ್ಪಿದ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ...
ಬೆಂಗಳೂರು ಎಪ್ರಿಲ್ 15: ಪ್ರೇಯಸಿಯ ಬರ್ತ್ ಡೇ ಸೆಲಬ್ರೇಷನ್ ಮಾಡಿದಲ್ಲದೇ ಕೇಕ್ ಕಟ್ ಮಾಡಿದ ಬಳಿಕ ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ...
ಸುಬ್ರಹ್ಮಣ್ಯ, ಜನವರಿ 10: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ...
ಬೆಂಗಳೂರು, ಆಗಸ್ಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಕಳೆದ 3 ವರ್ಷಗಳ...
ಉಡುಪಿ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯೋರ್ವಳನ್ನು...
ಉಡುಪಿ ಅಗಸ್ಟ್ 31:ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ಪ್ರೇಮಿಗಳ ಚೂರಿ ಇರಿತ ಪ್ರಕರಣದಲ್ಲಿ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಕರು ಸಾವನಪ್ಪಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆಯ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್...
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ವಿಜಯವಾಡ, ಫೆಬ್ರವರಿ 26: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ಪೇಟೆಯಲ್ಲಿ ಪ್ರೀತಿ ನಿರಾಕರಿಸಿದ ಕೋಪಕ್ಕೆ ಪ್ರಿಯಕರನೊಬ್ಬ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಅನುಷಾ (19) ಕೊಲೆಯಾದ ಯುವತಿ. ಈಕೆ ಮುಪ್ಪಳ ಮಂಡಲದ ಗೊಲ್ಲಪಡು ಗ್ರಾಮದ...
ಮಂಗಳೂರು: ಮಾಜಿ ಪ್ರಿಯತಮೆ ಹಾಗೂ ಆಕೆಯ ಗೆಳೆಯರಿಗೆ ಚೂರಿಯಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಹಾಗೂ ಆತನ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೋಳೂರು ಬೊಕ್ಕಪಟ್ಣದ ತ್ರಿಶೂಲ್ ಸಾಲ್ಯಾನ್(19), ಕೋಡಿಕಲ್ನ ಸಂತೋಷ್ ಪೂಜಾರಿ(19) ಹಾಗೂ...
ಮೈಸೂರು ಜುಲೈ 9: ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ದುಗ್ಗಾಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಆತ್ಮಹತ್ಯೆಗೆ ಯತ್ನಿಸಿದ...