ಪುತ್ತೂರು :ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ...
ಉಡುಪಿ ನವೆಂಬರ್ 24: ಅಧಿಕ ರಕ್ತದೊತ್ತಡದಿಂದಾಗಿ ಯುವತಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಳಲಗಿರಿ ಹಾವಂಜೆ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ಕ್ರೈಸ್ತರ ಮದುವೆಯ ಮುನ್ನ...
ಮಂಗಳೂರು ಜುಲೈ 22: ಖಾಸಗಿ ಸಿಟಿಬಸ್ ಚಲಾಯಿಸುತ್ತಿರುವ ಸಂದರ್ಭ ಬಸ್ಸಿನ ಚಾಲಕ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್...
ಬೆಂಗಳೂರು, ಜನವರಿ 03: ಇಂದು ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ...