ನವದೆಹಲಿ ಫೆಬ್ರವರಿ 5: ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಸರಕಾರ ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಮೇಲೆ ಸೆಸ್ ಹಾಕಿದ್ದು, ಗ್ರಾಹಕರಿಗೆ ಯಾವುದೇ ರೀತಿಯ ಬೆಲೆ ಏರಿಕೆಯಾಗುವುದಿಲ್ಲ ಎಂದು ಹಣಕಾಸು ಸಚಿವೆ ಹೇಳಿದ್ದರೂ ನಿನ್ನೆಯಿಂದ ಪೆಟ್ರೋಲ್...
ಮಂಗಳೂರು, ಫೆಬ್ರವರಿ 04 : ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಅನಿಲ ಟ್ಯಾಂಕರ್ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ...
ಉಡುಪಿ ಫೆಬ್ರವರಿ 4: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ...
ಬಂಟ್ವಾಳ ಫೆಬ್ರವರಿ 2: ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಎಲ್ಪಿಜಿ ಟ್ಯಾಂಕರ್ ಒಂದು ಬಂಟ್ವಾಳ ತಾಲೂಕಿನ ಸೂರಿಕುಮೇರ್ ಮಸೀದಿಯ ಮುಂದೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಈವರೆಗೆ ಟ್ಯಾಂಕರ್ನಲ್ಲಿ ಎಲ್ಪಿಜಿ ಅನಿಲ ಸೋರಿಕೆಯಾಗಿಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ...
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಡಿಸೇಲ್ ಜನರ ಜೇಬು ಸುಡುತ್ತಿರುವ ನಡುವೆ ಇದೀಗ ಎಲ್ ಪಿಜಿ ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟಲಾರಂಭಿಸಿದೆ. ಕೆಲ ದಿನಗಳ ಹಿಂದಷ್ಟೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ಇದೀಗ...