ಮಧ್ಯಪ್ರದೇಶ ಫೆಬ್ರವರಿ 15: ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ...
ಮಧ್ಯಪ್ರದೇಶ ಫೆಬ್ರವರಿ 10: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ....
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಭೋಪಾಲ್ ಮೇ 26: ಅನರಕ್ಷರಸ್ಥನೊಬ್ಬ ವಾಯ್ಸ್ ಚೆಂಜ್ ಟೆಕ್ನಾಲಜಿಯನ್ನು ಬಳಸಿಕೊಂಡು ಧ್ವನಿ ಬದಲಾಯಿಸುವ ಮೊಬೈಲ್ ಆ್ಯಪ್ ಬಳಸಿ ಕಾಲೇಜಿನ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಪೊಲೀಸರು ಒಟ್ಟು ಮೂವರನ್ನು ಅರೆಸ್ಟ್ ಮಾಡಿ...
ಗುನ: ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ 12 ಮಂದಿ ಸಜೀವ ದಹನವಾದ ಘಟವೆ ಮಧ್ಯಪ್ರದೇಶ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ...
ಮಧ್ಯಪ್ರದೇಶ ಅಕ್ಟೋಬರ್ 26 : ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮನುಷ್ಯನಿಗೆ ಸಿಪಿಆರ್ ಮಾಡದ ಇಂದಿನ ಕಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹಾವಿನ ಬಾಯಿಗೆ ಬಾಯಿ ಹಾಕಿ ಕೃತಕ ಉಸಿರಾಟ ನೀಡಿ ಜೀವ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು,...
ಗ್ವಾಲಿಯರ್ ಜುಲೈ 17 : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು...
ಭೋಪಾಲ್ ಜುಲೈ 06 : ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾರ್ಮಿಕ ದಶಮತ್ ರಾವತ್...
ಮಧ್ಯಪ್ರದೇಶ ಮೇ 05: ಮಧ್ಯಪ್ರದೇಶದ ಮೊರೆನಾದಲ್ಲಿ ಜಮೀನು ವಿವಾದಕ್ಕಾಗಿ ನಡೆದ ಗಲಾಟೆಯಲ್ಲಿ ಆರು ಮಂದಿಯನ್ನು ಗುಂಡಿಕ್ಕಿ ಕೊಂದ ಪ್ರಕರಣ ಬೆಳಕಿಗೆ ಬಂದಿದೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ಪ್ರಕಾರ,...
ಇಂದೋರ್ ಮಾರ್ಚ್ 30: ಮಧ್ಯಪ್ರದೇಶದ ಇಂದೋರ್ನ ದೇವಸ್ಥಾನವೊಂದರಲ್ಲಿ ಮೆಟ್ಟಿಲು ಬಾವಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಂದೋರ್ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ)...