ಬೆಂಗಳೂರು ಆಗಸ್ಟ್ 28 : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ಚಿಟ್ ನೀಡಿದೆ. ಸಿಬಿಐ ಕ್ಲೀನ್ ಚಿಟ್ ಆದೇಶ ಪ್ರಶ್ನಿಸಿ ಗಣಪತಿ ಅವರ ಸೋದರಿ...
ಮಡಿಕೇರಿ : ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಘಟನೆ ನಡೆದ 6 ಗಂಟೆಗಳಲ್ಲೇ ಹಿಡಿದು ಕೊಡಗು ಜಿಲ್ಲಾ ಪೊಲೀಸರು ಲಾಕಪ್ ಗೆ ತಳ್ಳಿದ್ದಾರೆ. ಚೇರಂಬಾಣೆ...
ಸಂಪಾಜೆ ಅಗಸ್ಟ 05: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು...
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11...
ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗೃತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಸ್ಪೀಕರ್ ಯು.ಟಿ. ಖಾದರ್ ಅವರು ಆಪತ್ ಬಾಂಧವರಾಗಿ...
ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ...
ಮಡಿಕೇರಿ : ಅಪಘಾತವಾಗಿ ನಿಲ್ಲಿಸಿದ್ದ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟು ಹೋದ ಘಟನೆ ಕೊಡಗಿನ ಮಡಿಕೇರಿಯಲ್ಲಿ ಸಂಭವಿಸಿದೆ. ಘಟನೆಗೆ ತಾಂತ್ತಿಕ ದೋಷ ಎಂದು ಶಂಕಿಸಲಾಗಿದ್ದು ನಗರದ ಸಂಪಿಗೆಕಟ್ಟೆ ಬಳಿ ಈ ಘಟನೆ...
ಮಡಿಕೇರಿ : ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ....
ಮಡಿಕೇರಿ : ಮಡಿಕೇರಿ ಮೈಸೂರು ರಸ್ತೆಯ ಆನೆ ಚೌಕೂರು ಬಳಿ ಕಾಡಾನೆಯೊಂದು ಲಾರಿಯೊಂದನ್ನು ತಡೆಗಟ್ಟಿ ಮನಸೋ ಇಚ್ಚೆ ತರಕಾರಿ ಭಕ್ಷಿಸಿದ ಘಟನೆ ನಡೆದಿದೆ. ರಾತ್ರಿ 10.45ರ ಸುಮಾರಿಗೆ ಈ ಘಟನೆ ನಡೆದಿದ್ದು ಲಾರಿಯನ್ನು ಅಡ್ಡಗಟ್ಟಿದ ಒಂಟಿ...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ...