ಮಡಿಕೇರಿ : ಹೊಸ ವರ್ಷದ ಸಂಭ್ರಮಾಚರಣೆ ಮುಗಿದು 2024 ಕ್ಕೆ ಕಾಲಿಟ್ಟಾಗಿದೆ. ಹೊಸ ವರ್ಷ ಆಚರಣೆ ಎಣ್ಣೆ ಪ್ರಿಯರು ಮದ್ಯ ಖರೀದಿಸುವುದು ಸಾಮಾನ್ಯ. ಆದರೆ ಗ್ಯಾಂಗ್ ಒಂದು ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಮದ್ಯ...
ಕೊಡಗು: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಮೃತ ವಿದ್ಯಾರ್ಥಿಗಳನ್ನು 20 ವರ್ಷದ ರಷಿಕ್ ಕುಶಾಲಪ್ಪ, 20 ವರ್ಷದ ಆಕಾಶ್ ಬಿದ್ದಪ್ಪ...
ಮಡಿಕೇರಿ : ನೆರೆಯ ಕೇರಳಲ್ಲಿ ತಾಂಡವ ಆರಂಭಿಸಿದ್ದ ಕೊರೊನಾ ರೂಪಾಂತರಿ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಡಗಿನ ಕುಶಲನಗರದಲ್ಲಿ ಸುದ್ದಿಗಾರರೊಂದಿಗೆ...
ನವದೆಹಲಿ : ಕೋವಿಡ್-19 ಜೆಎನ್ ನ ಇತ್ತೀಚಿನ ಆವೃತ್ತಿಯ ಒಂದು ಪ್ರಕರಣ ಕೇರಳದಲ್ಲಿ ಶನಿವಾರ ಪತ್ತೆಯಾಗಿದ್ದು, ಇದರ ಜೊತೆಗೆ ಸರ್ಕಾರ ಅತಿ ಹೆಚ್ಚು ಕರೋನ ವೈರಸ್ ಸೋಂಕಿತರು ಇರುವುದನ್ನು ದೃಡಪಡಿಸಿದೆ. ರಾಜ್ಯದ ತಿರುವನಂತಪುರಂನ 79 ವರ್ಷದ...
ಮಡಿಕೇರಿ: ಅವಿವಾಹಿತ 64 ವರ್ಷದ ಮಾಜಿ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಸಿದ್ದಾರೆ. ಸೇನೆಯ ನಿವೃತ್ತ ಯೋಧ, ಕೇರಳ ರಾಜ್ಯದ ಎರ್ನಾಕುಲಂ...
ಮಡಿಕೇರಿ ಡಿಸೆಂಬರ್ 09:ಕೇರಳ ಮೂಲದ ಮೂವರ ಮೃತದೇಹಗಳು ಪತ್ತೆಯಾದ ಘಟನೆ ಮಡಿಕೇರಿ ಸಮೀಪದ ಕಗ್ಗೋಡ್ಲುವಿನ ಹೋಂಸ್ಟೇವೊಂದರಲ್ಲಿ ನಡೆದಿದೆ. ಕೇರಳದ ಕೊಲ್ಲಂ ನಗರದ ನಿವಾಸಿ ವಿನೋದ್, ಅವರ ಪತ್ನಿ ಹಾಗೂ ಅವರ ಮಗುವಿನ ಮೃತದೇಹಗಳು ಶನಿವಾರ ಪತ್ತೆಯಾಗಿವೆ....
ಮಡಿಕೇರಿ ನವೆಂಬರ್ 14 : ಕರ್ನಾಟಕದಲ್ಲಿ ನಕ್ಸಲ್ ಚಳುವಳಿ ಸಂಪೂರ್ಣ ನಿಂತು ಹೋಗಿರುವ ಈ ಸಂದರ್ಭ ಇದೀಗ ಕೇರಳದ ನಕ್ಸಲ್ ಚಟುವಟಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಕಳೆದ ಒಂದು ವಾರದಿಂದ ಕೇರಳದಲ್ಲಿ ನಕ್ಸಲ್ ರು ಹಾಗೂ ಪೊಲೀಸರ...
ಮಡಿಕೇರಿ : ಫೇಸ್ಬುಕ್ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ. ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್ ಮಾಡಿದ ಯುವತಿಯನ್ನು ಜೀವಿತಾ ಎಂದು...
ಮಡಿಕೇರಿ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ್ರೆ, ಮೃತ ವ್ಯಕ್ತಿಯ ದರ್ಶನಕ್ಕೆ ಬುತ್ತಿದ್ದವರ ಕಾರು ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟ ಘಟನೆ ಕೊಡಗಿನ ಶುಂಟಿಕೊಪ್ಪದಲ್ಲಿ ನಡೆದಿದೆ. ಕಳೆದ ಭಾನುವಾರದಿಂದ ಕಾಣೆಯಾಗಿದ್ದ ಸುಂಟಿಕೊಪ್ಪ ಸಮೀಪದ...
ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು...