KARNATAKA4 years ago
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಗೋಮಾಂಸ ಮಾರಾಟಕ್ಕೆ ತೊಂದರೆ ಇಲ್ಲ
ಬೆಂಗಳೂರು ಡಿಸೆಂಬರ್ 28: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಗೋಮಾಂಸ ಮಾರಾಟ ನಿಷೇಧವಾಗುವುದಿಲ್ಲ ಎಂದು ರಾಜ್ಯ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಸೋಮವಾರ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,...