DAKSHINA KANNADA4 years ago
ದಕ್ಷಿಣ ಕಾಶಿ ಉಪ್ಪಿನಂಗಡಿಯಲ್ಲಿ ಮಖೆ ಶಿವರಾತ್ರಿ – ಕೊರೊನಾ ಮಹಾಮಾರಿ ಕಳೆಯಲು ಭಕ್ತರಿಂದ ಮಖೆ ತೀರ್ಥಸ್ನಾನ…..
ಪುತ್ತೂರು ಮಾರ್ಚ್ 11: ದೇಶದೆಲ್ಲೆಡೆ ಇಂದು ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಹಸ್ತ್ರಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿಯ ವಿಶೇಷ ಮಖೆ ಜಾತ್ರೆ ಆರಂಭಗೊಂಡಿದೆ. ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ಸಂಗಮ ಕ್ಷೇತ್ರದ ಉದ್ಭವಲಿಂಗಕ್ಕೆ...