ವಾರಣಾಸಿ ಫೆಬ್ರವರಿ 21: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ...
ಕೋಲ್ಕತ್ತಾ ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ,...
ಜಬಲ್ಪುರ ಫೆಬ್ರವರಿ 11: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ...
ಪ್ರಯಾಗ್ ರಾಜ್ ಜನವರಿ 30: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆ್ಯಂಕರ್ ಅನುಶ್ರೀ ತೆರಳಿದ್ದು ಮೌನಿ ಅಮಾವಾಸ್ಯೆ ಶುಭ ದಿನದಂದು ಅನುಶ್ರೀ ತ್ರಿವೇಣಿ ಸಂಗಮ ಪವಿತ್ರ ಸ್ನಾನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಪೋಸ್ಟ್...
ಪ್ರಯಾಗ್ ರಾಜ್ ಜನವರಿ 29: ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೌನಿ ಅಮಾವಾಸ್ಯೆಯಂದು, ಬ್ರಾಹ್ಮ ಮುಹೂರ್ತಕ್ಕೆ ಮುಂಚಿತವಾಗಿ ಅಖಾರಾ ಮಾರ್ಗದಲ್ಲಿ ಭಾರಿ...
ಬೆಳಗಾವಿ ಜನವರಿ 29: ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತಕ್ಕೆ ಕರ್ನಾಟಕದ ಇಬ್ಬರು ಸಾವನಪ್ಪಿದ್ದಾರೆ. ಬೆಳಗಾವಿಯ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ...
ಪ್ರಯಾಗ್ ರಾಜ್ ಜನವರಿ 29: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನಪ್ಪಿರುವ...
ಉತ್ತರಪ್ರದೇಶ ಜನವರಿ 24: ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇದೀಗ ಸನ್ಯಾಸಿನಿಯಾಗಿ ಧೀಕ್ಷೆ ಪಡೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕ ಆಗಿದ್ದಾರೆ....
ಪ್ರಯಾಗ್ ರಾಜ್ ಜನವರಿ 19; ಪ್ರಯಾಗರಾಜ್ ನಲ್ಲಿ ಮಹಾಕುಂಭ ಮೇಳೆ, ಈ ಮಹಾಕುಂಭ ಮೇಳದಲ್ಲಿ ವಿಶೇಷ ರೀತಿಯ ಸಾಧು ಸಂತರು ಕಾಣ ಸಿಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಂಭಮೇಳಕ್ಕೆ ಸಂಬಂಧಿಸಿದಂತೆ ವಿವಿಧ ವಿಡಿಯೋಗಳು ವೈರಲ್ ಆಗುತ್ತಿದೆ. ಈ...