ಮಹಾರಾಷ್ಟ್ರ ಮೇ 3: ಚುನಾವಣಾ ಪ್ರಚಾರ ಕಾರ್ಯಕ್ಕೆ ಬಳಕೆಯಾಗುತ್ತಿದ್ದ ಹೆಲಿಕಾಪ್ಟರ್ ಒಂದು ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಡ್ನಲ್ಲಿ ನಡೆದಿದೆ. ಘಟನೆಯಲ್ಲಿ ಪೈಲೆಟ್ ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ...
ಮಹಾರಾಷ್ಟ್ರ ಎಪ್ರಿಲ್ 10: ಪಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿ 5 ಮಂದಿ ತಮ್ಮ ಜೀವವನ್ನೆ ಬಲಿಕೊಟ್ಟ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದ ವಡ್ಕಿ ಎಂಬ ಗ್ರಾಮದಲ್ಲಿ ನಡೆದಿದೆ. ರೈತರೊಬ್ಬರು ಬಯೋ ಗ್ಯಾಸ್...
ನಾಗಪುರ ಡಿಸೆಂಬರ್ 17 : ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್...
ಮಹಾರಾಷ್ಟ್ರ ಡಿಸೆಂಬರ್ 13: ಮಹಾರಾಷ್ಟ್ರದ ನಂದೂರಬಾರ್ ತಾಲೂಕಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಚಿರತೆಯೊಂದು ಆಸ್ಪತ್ರೆಯೊಳಗೆ ನುಗ್ಗಿದ ಪರಿಣಾಮ ರೋಗಿಗಳೆಲ್ಲಾ ಆಸ್ಪತ್ರೆ ಹೊರಗಡೆ ನಿಲ್ಲಬೇಕಾದ ಪರಿಸ್ಥಿತಿ ಬಂದಿದೆ. ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿರುವ ಶಹದಾ ಪ್ರದೇಶದ ಆದಿತ್ಯ ಹೆರಿಗೆ...
ಮಹಾರಾಷ್ಚ್ರ ಅಕ್ಟೋಬರ್ 15: ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ...
ಮಹಾರಾಷ್ಟ್ರ, ಅಕ್ಟೋಬರ್ 05: ಎಮ್ಮೆಯೊಂದು ಆಕಸ್ಮಿಕವಾಗಿ ದುಬಾರಿ ಬೆಲೆಯ ಮಂಗಳ ಸೂತ್ರವನ್ನು ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ವಾಶಿಮ್ ನಲ್ಲಿ ನಡೆದಿದೆ. ಈ ಚಿನ್ನದ ಮಂಗಳ ಸೂತ್ರದ ಬೆಲೆಯು ಅಂದಾಜು ರೂ.1.5 ಲಕ್ಷ ಆಗಿದ್ದು, 20...
ಥಾಣೆ ಸೆಪ್ಟೆಂಬರ್ 10: ಮಹಾರಾಷ್ಟ್ರದ ಥಾಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಂತಸ್ತಿನ ರುನ್ವಾಲ್ ಐರೆನ್ ಕಟ್ಟಡದಿಂದ ಲಿಫ್ಟ್ ಕುಸಿದು...
ಮುಂಬೈ ಅಗಸ್ಟ್ 01 : ರಸ್ತೆ ಕಾಮಗಾರಿ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ 16 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ಸರ್ಲಾಂಬೆ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಮುಂಬೈ–...
ಮುಂಬೈ ಜುಲೈ 01 :ಬಸ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನವಾದ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ...
ಮುಂಬೈ ಎಪ್ರಿಲ್ 15: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಪುಣೆಯಿಂದ ಮುಂಬೈಗೆ...