ಪುತ್ತೂರು ಎಪ್ರಿಲ್ 15: ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ...
ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು. ಈ ಬಗ್ಗೆ ಎ.14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ...
ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು...
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಜ. 5 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ....
ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಬೆಳ್ತಂಗಡಿ ಸೆಪ್ಟೆಂಬರ್ 12 : ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ಬಗ್ಗೆ ತನಿಖಾ ವರದಿ ನೀಡುವಂತೆ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ಆದೇಶಿಸಿದೆ. ಮಹೇಶ್ ಶೆಟ್ಟಿ ತಿಮರೋಡಿಯ...
ಬೆಂಗಳೂರು ಸೆಪ್ಟೆಂಬರ್ 1: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ವಿಚಾರ ಮುಂದಿಟ್ಟುಕೊಂಡು ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ...
ಉಡುಪಿ, ಅಗಸ್ಟ್ 30 : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಗೊಂದಲಗಳಿಗೆ ಕಾರಣವಾಗಲು ಪ್ರಾರಂಭವಾಗಿದ್ದು, ಧರ್ಮಸ್ಥಳ ಪರ ನಿನ್ನೆ ಉಡುಪಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಕೆಲಕಾಲ...
ಕುಂದಾಪುರ ಅಗಸ್ಟ್ 25 : ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರದ ಮೇಲೆ ಹಾಕಿ ರಾಜ್ಯ ಸರಕಾರ ಕೈತೊಳೆದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ,. ಸೌಜನ್ಯ ಪರ...
ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ...