ಕರ್ನಾಟಕದ ಫೈರ್ ಬ್ರಾಂಡ್ ಖ್ಯಾತಿಯ ಚೈತ್ರ ಕುಂದಾಪುರ ಅವರ ವಿವಾದ, ಬಿಗ್ ಬಾಸ್ ನ ಆಯ್ಕೆ ಪ್ರಕ್ರಿಯೆ, ರಿಯಾಲಿಟಿ ಶೋ ಹಾಗು ವಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ ಸಂದರ್ಶನ:
ಮಂಗಳೂರು, ಮಾರ್ಚ್ 15: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್...
ಪುಣೆ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್ನೊಳಗೆ 26 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪುಣೆಯ ಜನನಿಬಿಡ ಪ್ರದೇಶ ಸ್ವಾಗೇಟ್ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆಯಲ್ಲದೇ, ಬಸ್ ಪೊಲೀಸ್ ಠಾಣೆಯ 100 ಮೀ.ವ್ಯಾಪ್ತಿಯಲ್ಲೇ...
ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಮಂಗಳೂರು: ಈಝಿ ಆಯುರ್ವೇದ ಆಸ್ಪತ್ರೆಯಲ್ಲಿ, ಅಂತರರಾಷ್ಟ್ರೀಯ ರೋಗಿಗಳು ಮತ್ತು ವಿದ್ಯಾರ್ಥಿಗಳಿಗಾಗಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪೋಲೆಂಡ್ನಿಂದ ಬಂದಿರುವ 11 ರೋಗಿಗಳು ಮತ್ತು ಚಿಲಿ, ಮೆಕ್ಸಿಕೊ, ಅಮೇರಿಕಾ ಮತ್ತು ಸ್ಪೇನ್ನ...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...