ಮಂಗಳೂರು, ಜುಲೈ 10: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು...
ಮಂಗಳೂರು, ಜುಲೈ 09: ಜಿಲ್ಲೆಯಲ್ಲಿ ಕೆಲ ತಿಂಗಳಿನಿಂದ ಕೆಂಪು ಕಲ್ಲು, ಮರಳು ಬಂದ್ ಹಿನ್ನಲೆಯಲ್ಲಿ ಜಿಲ್ಲೆಯ ಕಾರ್ಮಿಕರ ಜೀವನ ಸಂಕಷ್ಟದಲ್ಲಿದೆ. ಈ ಉದ್ಯಮ ನಂಬಿರುವ ಅನೇಕ ಬಾಳು ಕಂಗಾಲಾಗಿದೆ. ಕಾರ್ಮಿಕರ ಮಕ್ಕಳ ಶಾಲಾ ಕಾಲೇಜು ಪೀಸ್...
ವಿಟ್ಲ, ಜುಲೈ 09: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್...
ಪುತ್ತೂರು, ಜುಲೈ 09: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕೋ ಪ್ರಕರಣ...
ಪುತ್ತೂರು, ಜುಲೈ 08: ಬಿಜೆಪಿ ಮುಖಂಡ, ಪುತ್ತೂರು ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರನ ಲವ್,ಸೆಕ್ಸ್, ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶಿಸ್ತು ಕ್ರಮದ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ. ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ...
ಪುತ್ತೂರು, ಜುಲೈ 08: ಬಸ್ ಚಲಾಯಿಸುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಸ್ ಚಲಾಯಿಸುತ್ತಿದ್ದಾಗ ದೇಹದಲ್ಲಿ ಸಕ್ಕರೆ...
ಮಂಗಳೂರು, ಜುಲೈ 08: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು...
ಉಡುಪಿ, ಮೇ 12: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ...
ಕುಂದಾಪುರ, ಮೇ 08: ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್’ ಮನೆಗೆ ಹೋದಾಗಲೇ ಮದುವೆ ಬಗ್ಗೆ ಮೌನ ಮುರಿದಿದ್ದರು. ‘ನನಗೆ ಈಗಾಗಲೇ ಹುಡುಗ ಫಿಕ್ಸ್ ಆಗಿದ್ದಾನೆ. ಬಿಗ್ ಬಾಸ್ನಿಂದ ಹೋದ ತಕ್ಷಣ ಮದುವೆ’ ಎಂದಿದ್ದರು. ಬಿಗ್...
ಬಾಲಿವುಡ್ ನ ‘ಬಿಗ್ ಬಾಸ್’ ಬೆಡಗಿ ಉರ್ಫಿ ಜಾವೇದ್ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಶಿವನ ದೇಗುಲದಲ್ಲಿ ಮಂಡಿಯೂರಿ 108 ಮೆಟ್ಟಿಲು ಹತ್ತುತ್ತಿರುವ ವಿಡಿಯೋವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈನ...