ಬಾಡು ನೀವು ಗಮನಿಸಿದ್ದೀರೋ ಇಲ್ಲವೋ ಗೊತ್ತಿಲ್ಲ ಒಂದುವಾರದಿಂದ ಸೂರ್ಯ ಬೆಳಗ್ಗಿನಿಂದ ಸಂಜೆಯವರೆಗೂ ಮೋಡದ ಮರೆಯಲ್ಲಿ ಚಲಿಸುತ್ತಿದ್ದಾನೆ. ಪ್ರಕಾಶವನ್ನು ಮೋಡ ಕರಗಿಸಲು ಬಳಸುತ್ತಿದ್ದಾನೆ. ಬಿಸಿಲಿನ ಧಗೆಯು ನೆಲಕ್ಕೆ ಹಂಚಿಕೆಯಾಗುತ್ತಿಲ್ಲ .ಕಾರಣ ಗೊತ್ತಿಲ್ಲ. ಇಂದು ಸಂಜೆ ಶರಧಿಯ ತೀರದಲ್ಲಿ...
ಮಂಗಳೂರು, ಡಿಸೆಂಬರ್ 11: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಸಮೀಪ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಗಂಭೀರ ಹಲ್ಲೆ ನಡೆಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ. ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತ್ಪಾದೆ ಎಂಬಲ್ಲಿ...
ಮಂಗಳೂರು, ಡಿಸೆಂಬರ್ 10: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ...
ಹಚ್ಚೆ ಅವನದು ದುಡಿಮೆಯ ವಯಸ್ಸಾಗಿದ್ದರೂ ,ಶಿಕ್ಷಣವನ್ನ ಮನೆಯವರು ನೀಡಿದ್ದರೂ ಮನೆಯಲ್ಲೇ ತಿಂದುಂಡು ಆರಾಮವಾಗಿದ್ದ. ಗೆಳೆಯರೊಂದಿಗೆ ಆಟ, ತಿರುಗಾಟ, ಜೂಜಾಟ ದಿನಂಪ್ರತಿ ಅಭ್ಯಾಸಗಳು .ತಂದೆ ತಾಯಿ ಇಬ್ಬರೂ ಕೆಲಸಕ್ಕೆ ಹೋಗೋರು. ಇವನ ಶೋಕಿಗೆ ಅವರು ಬೆವರು ಹರಿಸೋರು....
ಯಾತನೆ… ಇವತ್ತು ಮಾತನಾಡಲೇಬೇಕು .ನಾನು ಎಲ್ಲರ ಪರವಾಗಿ ಧ್ವನಿ ಎತ್ತಿದ್ದೇನೆ. ಓ ಮನುಷ್ಯ ಕೇಳಿಸ್ಕೋ, ನಿಮ್ಮ ಹಾಗೆ ದುಡ್ಡು ಇಟ್ಟು ,ಕರೆಮಾಡಿ ,ಜನ ಬಂದು ಮನೆ ಕಟ್ಟುವುದಲ್ಲ. ನಾವು ಸ್ವಂತವಾಗಿ ಬೆವರು ಸುರಿಸಿ ನಿರ್ಮಿಸುವುದು.ಅಲೆಯುವ ದೂರ,ಸಾಗುವ...
ಚೆನ್ನೈ, ಡಿಸೆಂನರ್ 08: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತೀಯ ರಕ್ಷಣಾ...
ಮಂಗಳೂರು, ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8...
ನನ್ನ ದೃಷ್ಟಿ ಮೂರು ರಸ್ತೆ ಸೇರುವ ಜಾಗದ ಬಲಬದಿಯ ಎರಡನೇ ಅಂತಸ್ತಿನ ಕಟ್ಟಡದಲ್ಲಿ ನನ್ನ ಕೆಲಸ. ಕಿಟಕಿಯ ಪಕ್ಕದಲ್ಲಿ ನನ್ನ ಸ್ಥಳ ನಿಗದಿಯಾಗಿದ್ದರಿಂದ ನನ್ನ ಕೆಲಸಕ್ಕೆ ಮನಸ್ಸಿಗೆ ಮತ್ತಷ್ಟು ಸ್ಫೂರ್ತಿ ಸಿಕ್ಕಿದೆ .ಕಾರಣವೇನೆಂದರೆ ರಸ್ತೆ ಮತ್ತು...
ಹೆರಿಗೆ ಸರಕಾರಿ ಆಸ್ಪತ್ರೆ. ಸೂರ್ಯ ಏಳುವುದಕ್ಕೆ ಇನ್ನೂ ಸಮಯವಿತ್ತು. ಅವನ ಅಲರಾಂ ಬಡಿಯುತ್ತಿಲ್ಲ ಅಂತ ಕಾಣುತ್ತೆ. ಕತ್ತಲೆಯೇ ಹೆಚ್ಚು ತುಂಬಿರುವ ಅಲ್ಲಿ ಬೆಳಕಿನ ಕೋಣೆಯೊಳಗೆ ಅವಳು ಮಲಗಿದ್ದಾಳೆ. ಇಂದು ಮಗು ಜನಿಸಬಹುದು ಎಂದು ಡಾಕ್ಟರು ಹೇಳಿದ್ದಾರೆ....
ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...