ಓಟ ನೂರು ಮೀಟರ್ ಓಟದ ಅಂಗಳ ತಯಾರಾಗಿತ್ತು. ಸ್ಪರ್ಧಿಗಳಾಗಿ ಇರೋರು ಎಲ್ಲರೂ ರಾಷ್ಟ್ರಮಟ್ಟದಲ್ಲಿ ಮಿಂಚಿದವರು. ದಿನವೂ ಅಭ್ಯಾಸ ,ಗೆಲುವೊಂದೇ ಐಕ್ಯ ಮಂತ್ರ ಜಪಿಸಿ ಕಾಲಿನ ಸ್ನಾಯುಗಳನ್ನು ಬಿಗಿಗೊಳಿಸಿ ಓಟ ಮುಂದುವರೆಸಿದವರು. ವಿಶ್ವದಾಖಲೆಯ ಓಟದ ಸಮಯವನ್ನ ಗುರಿಯಾಗಿಸಿ...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಅರಿವು ಯೋಚನೆಗಳು ಹೆಚ್ಚಾದಷ್ಟು ಕೆಲಸಗಳು ಮುಂದುವರಿತಾಯಿಲ್ಲ. ಆಗಾಗ ನಾನು ಸ್ಥಗಿತಗೊಂಡಾಗ ಇಂದು ರೀತಿ ಮೇಡಂ ಬಳಿ ಹೋಗ್ತೇನೆ. ಹಾಗೆ ಇವತ್ತು ತೆರಳಿದ್ದೆ . “ಮೇಡಂ ಪರಿಶ್ರಮ ಮಿತಿಮೀರಿ ಹಾಕ್ತಾ ಇದ್ದೇನೆ, ಪ್ರತಿಫಲಗಳು ಕಾಣುತ್ತಿಲ್ಲ. ಅದನ್ನು ನೋಡಿ...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಪ್ರತಿಭಾ ಸಪನ್ನರು ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು” ಕಲಾ ಪ್ರತಿಬೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರಣಕ್ಕಾಗಿ ರೂಪುಗೊಂಡ ಸಂಸ್ಥೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಸಿದ್ದವಾಗಿದೆ. ಹಲವು ವರ್ಷ ಪ್ರತಿಭಾ ರತ್ನಗಳನ್ನ ರಾಜ್ಯಕ್ಕೆ ಪರಿಚಯಿಸಿದೆ . ನಿಮ್ಮ ಮನೆಯ...
ಪುತ್ತೂರು, ಡಿಸೆಂಬರ್ 03: ತಾಲೂಕಿನ ದಾರಂದಕುಕ್ಕು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.2ರ ಗುರುವಾರ ನಡೆದಿದೆ. ದಾರಂದಕುಕ್ಕು ನಿವಾಸಿಯಾದ ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ...
ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್ನಲ್ಲಿ ಪೋಟೋ...
ತ್ಯಾಗ ವೇದಿಕೆ ಮೇಲಿನ ಜನಗಳು ಹೆಚ್ಚಿದ್ದರು. ಕುಳಿತವರೇ ಬೆರಳೆಣಿಕೆಯಷ್ಟು. ತ್ಯಾಗ ಜೀವಿಗಳಿಗೆ ಸನ್ಮಾನ. ಕಾರ್ಯಕ್ರಮದ ಬ್ಯಾನರ್ ಹಳತಾಗಿತ್ತು. ವರ್ಷವೂ ನಡೆಯುವ ಕಾರ್ಯಕ್ರಮವಾದ್ದರಿಂದ ದಿನಾಂಕವೊಂದು ಬದಲಾಗುತ್ತಿದೆ. ಕೆಳಗೆ ಕುಳಿತ ಜನರೇ ತ್ಯಾಗ ಜೀವಿಗಳು. ಪ್ರಸಿದ್ಧರಾದವರು, ಎಲೆಮರೆಯ ಕಾಯಿಗಳು...
ನವದೆಹಲಿ, ಡಿಸೆಂಬರ್ 02 : ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆ (PM Shram Yogi Maan-dhan Yojana)ಯ ಮೂಲಕ ದಿನಕ್ಕೆ 2 ರೂ.ಗಳನ್ನು ಪಾವತಿಸುವ ಮೂಲಕ ವಾರ್ಷಿಕವಾಗಿ...
ಕಾಡು ಕಾಡು ಮೌನವಹಿಸುವುದು ಬಿಟ್ಟು ಬೇರೆ ಏನೂ ಮಾಡುವ ಹಾಗಿರಲಿಲ್ಲ ಮರ ಕಡಿದು ಸಾಗಾಟವಾಗುತ್ತಿದೆ. ಕಾಡು ಬೆತ್ತಲೆಯಾಗುತ್ತಿದೆ. ಅಧಿಕಾರಿಗಳಿಗೆ ಕೊಡಲಿ ಹಿಡಿದಾಗ ಪ್ರಶ್ನಿಸುವವರುಯಾರು?. ಸರಕಾರಕ್ಕೆ ದೂರು ದಾಖಲಾಯಿತು ಅನಾಮಧೇಯರಿಂದ. ಈ ಸುದ್ದಿ ಹರಡುವುದಕ್ಕಿಂತ ಮೊದಲೇ ಹೊಸಸುದ್ದಿ...