ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್...
ಮಂಗಳೂರು, ನವೆಂಬರ್ 28: ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ನಡೆದ...
ಊರುನ ಭಯ ನನ್ನ ನೋವು ನಿಮಗೆ ಹೇಗೆ ತಿಳಿಯೋಕೆ ಸಾಧ್ಯ. ಒಂದು ಕ್ಷಣ ನಮ್ಮೂರಿನ ಚಿತ್ರ ನಿಮಗೆ ಘಾಸಿ ಮಾಡಬಹುದು ,ನಿಮ್ಮನ್ನ ಮೌನಿಯಾಗಿಸಬಹುದು ,ಆದರೆ ದಿನವೂ ಅಲ್ಲವಲ್ಲ. ನಾವೀಗ ಊರು ಬಿಡಬೇಕಾಗಿದೆ. ಮಾತಿಗೆ ಕನಿಕರಕ್ಕೆ ಬೆಲೆ...
ಮಳೆಯ ಹಸಿವು ನಿಂತಾಗ ಬೆವರು ಆರಂಭವಾಗಿರಲಿಲ್ಲ .ಆಗ ಸೂರ್ಯನೇ ಮೂಡಿರಲಿಲ್ಲ. ನಿಂತಲ್ಲಿ ನಿಂತಿರಬೇಕು. ನಾಲ್ಕು ಹೆಜ್ಜೆಗಳನ್ನು ಅತ್ತ ಕಡೆಗೊಮ್ಮೆ ಇತ್ತ ಕಡೆಗೊಮ್ಮೆ ನಡೆಯಬಹುದು. ಪಾದಗಳನ್ನು ಬೂಟ್ಸ್ ಆವರಿಸಿದೆ. ಬಿಸಿಯು ಬೆರಳುಗಳೊಂದಿಗೆ ಮಾತನಾಡಿಸುತ್ತಾ ಬೆವರನ್ನು ಉದ್ರೇಕಿಸುತ್ತಿದೆ. ಸುಸ್ತಾಗಿ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ಕಾಯುವಿಕೆ ಮಳೆಯ ಜೋರಿಗೆ ನನಗೆ ರಸ್ತೆಯಲ್ಲಿ ನಡೆಯೋಕೆ ಆಗ್ತಿಲ್ಲ. ಛತ್ರಿ ತೂತಾಗುವುದೋ ಅನ್ನುವಷ್ಟು ರಭಸದಿ ಮಳೆ ಸುರಿಯುತ್ತಿತ್ತು. ಇನ್ನು ನಡೆದು ಪೂರ್ತಿ ಒದ್ದೆಯಾಗಿ ಅಮ್ಮನಲ್ಲಿ ಬೈಸಿಕೊಳ್ಳುವುದಕ್ಕಿಂತ ಅಂಗಡಿಯ ಪಕ್ಕ ನಿಲ್ಲುವುದೇ ಒಳಿತು ಅಂತ ನಿಂತುಬಿಟ್ಟೆ. ನಾಲ್ಕು...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಕಲ್ಲಾಗುವುದು “ಆಗ್ತಾ ಇಲ್ಲಪ್ಪ !,ಈ ಕಷ್ಟಗಳು, ಎದುರಲ್ಲಿ ನಡೆಯುವ ಮೋಸದಾಟಗಳು, ನಯವಂಚನೆ, ಸೋಲು, ಇದೆಲ್ಲವನ್ನು ಎದುರಿಸಿ ಬಾಳೋಕಾಗಲ್ಲ. ಮನುಷ್ಯನಾಗಿ ಇರುವುದಕ್ಕಿಂತ ಕಲ್ಲಾಗಿ ಬದುಕಿದರೆ ಆರಾಮವಾಗಿರಬಹುದು. ಚಿಂತೆಯಿಲ್ಲದೆ”. “ಮಗಾ ಕಲ್ಲಾಗಿರುವುದು ಸುಲಭ ಅಂದುಕೊಂಡ್ಯ? ಇಲ್ಲಪ್ಪ! ಅದುವೇ ತುಂಬಾ...
ಕಾಲೊರೆಸುತ್ತಾ…. ಒರೆಸು ಇನ್ನೂ ಬಿಗಿಯಾಗಿ .ಎಲ್ಲವನ್ನು ನನ್ನಲ್ಲೇ ಕಳಚಿಟ್ಟು ಮುಂದುವರೆ. ಒಳಗಿನ ನೆಲಕ್ಕೆ ಮತ್ತು ನಿನಗೆ ಒಳ್ಳೆಯದು. ನಾನು ಬಾಗಿಲ ಬಳಿ ಬಿದ್ದಿರುತ್ತೇನೆ. ನನಗೆ ವಿರಾಮದ ಕ್ಷಣಗಳು ಇದ್ದಾವೆ ,ಬಿಡುವಿಲ್ಲದ ವೇಳೆಯೂ ಇದೆ. ಪಾದಗಳು ನನ್ನೊಂದಿಗೆ...
ಕ್ರೆಡಿಟ್ ಕಾರ್ಡ್ ಬಗ್ಗೆ ನಾವು ಬಹಳಷ್ಟು ವಿಷಯಗಳನ್ನು ತಿಳಿದಿದ್ದೇವೆ. ಆದರೆ ಕ್ರೆಡಿಟ್ ಕಾರ್ಡ್ ನಿಂದಲೂ ದುಡ್ಡು ಹೇಗೆ ಸಂಪಾದಿಸುವುದು ಅಂತ ಯೋಚನೆ ಮಾಡಿದ್ದೀರಾ ? ಹಾಗಾದರೆ ನಿಮಗೊಂದು ಸಿಹಿ ಸುದ್ದಿ. ಹೌದು ಕ್ರೆಡಿಟ್ ಕಾರ್ಡ್ ನಿಂದ...