ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ… ಸ್ಥಳೀಯರಿಂದ ಬಿತ್ತು ಗೂಸಾ… ಮಡಿಕೇರಿ ಅಗಸ್ಟ್ 29: ಇತ್ತೀಚೆಗೆ ಚೆನೈನಲ್ಲಿ ಹರಕು ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದ ಹುಚ್ಚ ವೆಂಕಟ್ ಇಂದು ಮಡಿಕೇರಿ ಸ್ಥಳೀಯರೊಬ್ಬರ ಮೇಲೆ ಹಲ್ಲೆ ನಡೆಸಿ ತಾನೂ ಸಾರ್ವಜನಿಕರಿಂದ ಧರ್ಮದೇಟು...
ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ರಮಾನಾಥ ರೈ ಮಂಗಳೂರು ಅಗಸ್ಟ್ 29: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಸಚಿವ ರಮಾನಾಥ ರೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ...
ಕರಾವಳಿ ಮೇಲೆ ಉಗ್ರರ ಕಣ್ಣು ಹೈಲರ್ಟ್ ನಲ್ಲಿ ಕರಾವಳಿ ಮಂಗಳೂರು ಅಗಸ್ಟ್ 29: ದಕ್ಷಿಣಭಾರತದ ಮೇಲೆ ಉಗ್ರರ ಕರಿ ನೆರಳು ಬಿದ್ದಿರುವ ಹಿನ್ನಲೆ ಹಾಗೂ ಈಗಾಗಲೇ ತಮಿಳುನಾಡಿನ ಮೂಲಕ 6 ಮಂದಿ ಉಗ್ರರು ಒಳ ನುಸುಳಿರುವ...
ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿಲಾಮ ಮಂಗಳೂರು ಅಗಸ್ಟ್ 29: ಟಿಬೆಟಿಯನ್ ಧರ್ಮಗುರು ದಲಾಯಿಲಾಮ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದಲಾಯಿಲಾಮರವರನ್ನು ಮಂಗಳೂರು ಉಪವಿಭಾಗಾಧಿಕಾರಿ...
ಸಕಾಲ ಅರ್ಜಿ ವಿಲೇವಾರಿ ವಿಳಂಬವಾದಲ್ಲಿ ಕ್ರಮ: ಜಿಲ್ಲಾಧಿಕಾರಿ ಉಡುಪಿ, ಆಗಸ್ಟ್ 29 : ರಾಜ್ಯದಲ್ಲೇ ಮಾದರಿ ಜಿಲ್ಲೆ ಎನಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ...
ರಾಜ್ಯದಲ್ಲಿ ಭೀಕರ ಪ್ರವಾಹ ಹಿನ್ನಲೆ ಈ ಬಾರಿಯ ಆಳ್ವಾಸ್ ನುಡಿಸಿರಿ ರದ್ದು ಮಂಗಳೂರು ಅಗಸ್ಟ್ 28: ರಾಜ್ಯದಲ್ಲಿ ಭೀಕರ ಪ್ರವಾಹದ ಹಿನ್ನಲೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವನ್ನು ಈ ಬಾರಿ...
ಮಂಗಳೂರಿಗೆ ಪ್ರಥಮ ಬಾರಿ ಭೇಟಿ ನೀಡಲಿರುವ ಟಿಬೆಟಿಯನ್ ಧರ್ಮಗುರು ದಲಾಯಿಲಾಮ ಮಂಗಳೂರು ಅಗಸ್ಟ್ 28: ಟಿಬೆಟಿಯನ್ ಧರ್ಮಗುರು ದಲಾಯಿಲಾಮ ಅವರು ನಾಳೆ ಅಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಖಿಲ ಭಾರತ ಕ್ಯಾಥೋಲಿಕ್ ಶಾಲಾ ಒಕ್ಕೂಟದ...
ಎಚ್ಚರ…! ಯೋಧರ ನಕಲಿ ಗುರತಿನ ಚೀಟಿ ಉಪಯೋಗಿಸಿ ಆನ್ ಲೈನ್ ವಂಚನೆ ಮಂಗಳೂರು ಅಗಸ್ಟ್ 28: ಯೋಧರ ಹೆಸರು ಹೇಳಿಕೊಂಡು ಆನ್ ಲೈನ್ ವಂಚನೆ ನಡೆಸುತ್ತಿರುವ ಜಾಲವೊಂದು ಮಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಕಾರ್ಯಾಚರಿಸುತ್ತಿದೆ. ಒಎಲ್ಎಕ್ಸ್...
ಅಕ್ಟೋಬರ್ 31ರ ಒಳಗೆ ಮಂಗಳೂರು ಮಹಾನಗರಪಾಲಿಕೆ ಚುನಾವಣೆ ನಡೆಸಿ – ರಾಜ್ಯ ಹೈಕೋರ್ಟ್ ಸೂಚನೆ ಮಂಗಳೂರು ಅಗಸ್ಟ್ 28: ಲೋಕಸಭಾ ಚುನಾವಣೆ ಸಂದರ್ಭ ಬರ್ಕಾಸ್ತುಗೊಂಡಿದ್ದ ಮಂಗಳೂರು ಮಹಾನಗರಪಾಲಿಕೆ ಗೆ ಕೊನೆಗೂ ಚುನಾವಣೆ ನಡೆಸಲು ರಾಜ್ಯ ಹೈಕೋರ್ಟ್...
ಮತ್ತೆ ಇಬ್ಬರನ್ನು ಬಲಿ ತೆಗೆದುಕೊಂಡ ಶಂಕಿತ ಡೆಂಗ್ಯೂ ಮಂಗಳೂರು ಅಗಸ್ಟ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಯ ರುದ್ರನರ್ತನ ಮುಂದುವರೆದಿದೆ. ಈಗಾಗಲೇ 11 ಮಂದಿಯನ್ನು ಬಲಿ ತೆಗೆದುಕೊಂಡಿರುವ ಶಂಕಿತ ಡೆಂಗ್ಯೂಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಮೃತರನ್ನು...