ಮನೆ ಮೇಲೆ ಬಿದ್ದ ವಿದ್ಯುತ್ ತಂತಿ ಮನೆ ಭಾಗಶಃ ಸುಟ್ಟು ಭಸ್ಮ ಉಡುಪಿ ಅಗಸ್ಟ್ 17: ವಿದ್ಯುತ್ ತಂತಿಯೊಂದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಸುಟ್ಟು ಕರಕಲಾದ ಘಟನೆ ಉಡುಪಿ ಬ್ರಹ್ಮಾವರದ ಹೇರಾಡಿಯಲ್ಲಿ ನಡೆದಿದೆ....
ನೆರೆ ಸಂತ್ರಸ್ಥರಿಗೆ ಧರ್ಮಸ್ಥಳ ಧರ್ಮಾಧಿಕಾರಿಗಳಿಂದ 25 ಕೋಟಿ ರೂಪಾಯಿ ನೆರವು ಮಂಗಳೂರು ಅಗಸ್ಟ್ 17: ರಾಜ್ಯದಲ್ಲಿ ತಲೆದೋರಿದ ಭೀಕರ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ರಾಜ್ಯದ ಹೆಸರಾಂತ ಪುಣ್ಯಕ್ಷೇತ್ರ ಧರ್ಮಸ್ಥಳ ಮುಂದೆ ಬಂದಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ...
ಕುಂದಾಪುರ ಮಿನಿವಿಧಾನ ಸೌಧ ಸ್ಲ್ಯಾಬ್ ಕುಸಿದು ಸಿಬ್ಬಂದಿಗೆ ಗಂಭೀರ ಗಾಯ ಉಡುಪಿ ಅಗಸ್ಟ್ 17: ಕುಂದಾಪುರ ಮಿನಿ ವಿಧಾನ ಸೌಧದ ಸ್ಲ್ಯಾಬ್ ಕುಸಿದು ಬಿದ್ದು ಸಹಾಯಕ ಆಯುಕ್ತ ಕಚೇರಿಯ ಸಿಬ್ಬಂದಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ....
ವಾಹನಗಳಿಗೆ ಸರಕಾರಿ ನಕಲಿ ನಾಮಫಲಕ ಹಾಕಿದ ಆರೋಪಿಗಳ ಬಂಧನ ಮಂಗಳೂರು ಅಗಸ್ಟ್ 17: ಮಂಗಳೂರು ಲಾಡ್ಜ್ ವೊಂದರಲ್ಲಿ ತಂಗಿದ್ದ 8 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹೈ...
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಭೂಮಾಪನ ಇಲಾಖಾ ಸಿಬ್ಬಂದಿ ಆರೆಸ್ಟ್ ಪುತ್ತೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪ್ರದಾನಿ ನರೇಂದ್ರ ಮೋದಿ , ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸ್ವಯಂ...
ಉಗ್ರರ ದಾಳಿ ಸಾಧ್ಯತೆ ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು ಅಗಸ್ಟ್ 16 : ಬೆಂಗಳೂರಿನಲ್ಲಿ ಉಗ್ರರ ದಾಳಿ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಹೈ ಅಲರ್ಟ್ ಘೋಷಣೆ ಮಾಡಿದ್ದು, ಕರಾವಳಿ ನಗರ...
ಫೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಲಿ- ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು ಅಗಸ್ಟ್ 16: ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಬರುತ್ತವೆ. ಕಳೆದ ದೋಸ್ತಿ ಸರಕಾರದ...
ಉಪ್ಪಿನಂಗಡಿ ಆರ್ ಕೆ ಜ್ಯುವೆಲ್ಲರಿಯಲ್ಲಿ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪುತ್ತೂರು ಅಗಸ್ಟ್ 16: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಭಾರಿ ಪ್ರಮಾಣದ ಚಿನ್ನ ಲೂಟಿ ಮಾಡಿದ್ದಾರೆ. ಉಪ್ಪಿನಂಗಡಿಯ ಆರ್.ಕೆ...
ಮಳೆ ಬಂದರೂ ಲೆಕ್ಕಿಸದೇ ರಾಷ್ಟ್ರಗೀತೆಯ ಮಹತ್ವವನ್ನು ಎತ್ತಿ ಹಿಡಿದ ಪುಟಾಣಿಗಳು ಮಂಗಳೂರು ಅಗಸ್ಟ್ 15: ರಾಷ್ಟ್ರಗೀತೆ ಹಾಡುವಾಗ ಭಾರಿ ಮಳೆ ಸುರಿದರೂ ಲೆಕ್ಕಿಸದೇ ಸಂಪೂರ್ಣ ರಾಷ್ಟ್ರಗೀತೆಯನ್ನು ಹಾಡಿದ ಮಕ್ಕಳ ವಿಡಿಯೋ ಒಂದು ವೈರಲ್ ಆಗಿದ್ದು ಮಕ್ಕಳ...
ಕುಕ್ಕೆ ಸುಬ್ರಹ್ಣಣ್ಯ ದೇವಸ್ಥಾನದ ಆನೆ ಯಶಸ್ವಿ ಆರೋಗ್ಯದಲ್ಲಿ ಏರುಪೇರು ಮಂಗಳೂರು ಅಗಸ್ಟ್ 15: ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದ ಆನೆ ಯಶಸ್ವಿನಿ ಆರೋಗ್ಯದಲ್ಲಿ ಕಳೆದ ಎರಡು ದಿನಗಳಿಂದೀಚೆ ಏರುಪೇರಾಗಿದೆ. ಆನೆ ಯಶಸ್ವಿ...