ನೆರಳಿನಾಟ ನಾವೆಲ್ಲ ನೋಡಿರದ ಊರಿದು. ಇಲ್ಲಿಯ ಒಂದೆರಡು ಮಾಹಿತಿಯನ್ನ ಬಲ್ಲಮೂಲಗಳಿಂದ ಪಡೆದು ನಿಮಗೆ ದಾಟಿಸುತ್ತಿದ್ದೇನೆ .ಅಲ್ಲೊಂದು ಮಂದಬೆಳಕಿನ ಕೋಣೆಯೊಂದರಲ್ಲಿ ಚರ್ಚೆ ಆರಂಭವಾಗಿದೆ .ಅದರೊಳಗೆ ಊಟ ತಿಂಡಿಗೆ ವ್ಯವಸ್ಥೆಯೂ ಇದೆ. ಇದು ಮುಂದಿನ ಹಾದಿಯನ್ನು ನಿಭಾಯಿಸುವ ಮಾತುಕತೆ...
ಕುಡ್ಡಲೋರ್, ನವೆಂಬರ್ 17: ದೆವ್ವಕ್ಕೆ ಹೆದರಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯಲ್ಲಿ ನಡೆದಿದೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ಮೂಲದ ಪ್ರಭಾಕರನ್ (33) ಅವರು ಪೊಲೀಸ್ ಕ್ವಾರ್ಟರ್ಸ್ನ ತಮ್ಮ ನಿವಾಸದಲ್ಲಿ ಶವವಾಗಿ...
ಪೆಟ್ರೋಲ್ ಮತ್ತೆ ಡೀಸೆಲ್ ದರ ದಿನೇ ದಿನೇ ಏರುತ್ತಲೇ ಇದೆ. ಮೊನ್ನೆ ಏನೋ ಹಬ್ಬ ಇದೆ ಅಂತ ಸರಕಾರ ದರವನ್ನು ಸ್ವಲ್ಪ ಕಡಿಮೆ ಮಾಡಿ , ಸಂಚಾರಕ್ಕೆ ದುಡ್ಡು ವ್ಯಯಿಸಿ ಬೆಂದ ಜನತೆಗೆ ತುಸು ನೆಮ್ಮದಿಯನ್ನು...
ಕರುವಿನ ಸ್ವಗತ ಅಮ್ಮ ನನ್ನವಳು ,ನನ್ನವಳು ಮಾತ್ರಾ. ಅವಳ ಮೇಲೆ ಹಕ್ಕು ಚಲಾಯಿಸಲು ನೀನ್ಯಾರು?. ನೀನು ಏನೋ ತಂದು ಹಾಕ್ತೀಯಾ ಅಂದ ಮಾತ್ರಕ್ಕೆ ಅಧಿಕಾರ ಚಲಾಯಿಸುವುದು ತಪ್ಪು. ನಾನು ಅವಳ ಹೊಟ್ಟೆ ಒಳಗೆ ಇರುವಾಗ ತುಂಬಾ...
ದೇಶದ ಸರ್ವೋತಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕಟ್ಟುವ ತೆರಿಗೆ ಅತಿ ಅವಶ್ಯಕ. ಹೀಗೆ ತೆರಿಗೆಗಳಲ್ಲಿ ಹಲವಾರು ವಿಧಗಳಿವೆ. ಅದ್ರಲ್ಲಿ ಒಂದು ವಿಧ ಆದಾಯ ತೆರಿಗೆ. ಏಪ್ರಿಲ್ 1, 2021ರಿಂದ ಜಾರಿಗೆ ಬರುವ ಈ ಕೆಳಗಿನ ಕೆಲವು ಆದಾಯ...
ಸಂಸಾರಿ? ಅವಳು ಜೀವ ನೀಡುವವಳು. ಜೀವವೊಂದನ್ನು ಉದರದೊಳಗೆ ಪೋಷಿಸಲಾರಂಬಿಸುವಾಗ ನಾನು ಜೊತೆಗಿರಬೇಕು. ಅವಳ ಬಯಕೆಗಳು ಏನು ಎಂಬುದು ನನಗೆ ತಿಳಿಯಬೇಕಾದರೆ ನಾನು ಅವಳ ಕೈ ಹಿಡಿದಾಗಿನಿಂದ ಅವಳನ್ನ ಅರ್ಥೈಸಿಕೊಂಡಿರಬೇಕು. ಅವಳ ಮನಸ್ಸಿನ ಆಳ ಸಿಗುವುದು ಕಷ್ಟವಾದರೂ...
ಚೆನ್ನೈ, ನವೆಂಬರ್ 15: ಚಿತ್ರನಟ ಸೂರ್ಯ ಅಭಿನಯಿಸಿರುವ 1995ರ ನೈಜ ಘಟನೆ ಆದರಿಸಿದ ಕಥೆಯಿದು. ಇಲಿ, ಹಾವು ಹಿಡಿದು, ಇಟ್ಟಂಗಿ ಬಡೆದು ಬದುಕುವ ಇರುಳರು ಎಂಬ ಮುಗ್ಧ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ...
ಉತ್ತೀರ್ಣ ಅಲ್ಲಿ ಘೋಷಣೆಯಾಗಿದೆ .”ಎಲ್ಲರನ್ನು ಮುಂದಿನ ಮೆಟ್ಟಿಲಿಗೆ ವರ್ಗಾಯಿಸಿ” ಶಾಲೆಯ ಅಧ್ಯಾಪಕರು ದಾಟಿಸಿದರು. ಈಗ ಶಿಕ್ಷಕರು ಮಾತನಾಡುತ್ತಿದ್ದಾರೆ “ಅಲ್ಲಾ ನೀವು ಹೇಳಿದ್ದಕ್ಕೆ ನಾವು ದಾಟಿಸಿದ್ದೇವೆ. ಹೀಗೆ ದಾಟಿದವರಲ್ಲಿ ಎಷ್ಟು ಜನ ಅಲ್ಲಿ ನಿಲ್ಲಲು ಅರ್ಹರಾಗಿದ್ದಾರೆ. ಮತ್ತೆ...
ಪದಕ ಚಿನ್ನ, ಬೆಳ್ಳಿ ,ಕಂಚುಗಳು ಬೇರೆಬೇರೆಯಾಗಿ ಕರಗುತ್ತಿವೆ .ಅಲ್ಲೇ ಮೂಲೆಯಲ್ಲಿ ಕಬ್ಬಿಣವೂ ಕೂಡ ಕಾದು ನೀರಾಗುತ್ತಿದೆ. ಇವೆಲ್ಲವನ್ನು ತಾಳಿಕೊಳ್ಳಲೇ ಬೇಕು. ಬಿಸಿಯನ್ನು ಅರ್ಧದಲ್ಲಿ ನಿಲ್ಲಿಸುವ ಹಾಗಿಲ್ಲ. ಘನವು ದ್ರವವಾಗಲೇ ಬೇಕು ಯಾಕೆಂದರೆ ರೂಪ ಪಡೆದುಕೊಳ್ಳಲು. ಅವುಗಳಿಗೂ...
ಖಾಲಿ ಧೂಳಿನ ಕಣಗಳು ಹಾರಿ ಬರುತ್ತವೆ .ತಲೆಗೆ ಸೂರಿಲ್ಲದೆ ನೀರು ಹನಿಯುತ್ತದೆ, ಚಕ್ರಗಳು ನೀರಿನ ಹನಿಗಳನ್ನು ನೇರವಾಗಿ ಸಿಂಪಡನೆ ಮಾಡುತ್ತದೆ. ಇದೆಲ್ಲವನ್ನು ತಡೆಹಿಡಿದು ಆಕೆ ಹಣ್ಣು ಮಾರುತ್ತಾಳೆ. ಪ್ರತಿದಿನ ಮುಂಜಾನೆ ಯಜಮಾನರ ತೋಟಕ್ಕೆ ಹೋಗಿ ಅವರು...