ಉಡುಪಿ ಜಿಲ್ಲೆಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ಉಡುಪಿ ಜೂನ್ 22: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ಮುಂಜಾನೆಯಿಂದಲೇ ಎಡಬಿಡದೆ ಮಳೆ ಸುರಿಯಲಾರಂಭಿಸಿದೆ. ಮುಂಗಾರುಮಳೆ ಪ್ರವೇಶ ವಿಳಂಬದಿಂದಾಗಿ...
ಮಣಿಪಾಲ ಕೆಎಂಸಿ ಆವರಣದಲ್ಲಿ ಉರುಳಿ ಬಿದ್ದ ಮರ ಇಬ್ಬರಿಗೆ ಗಾಯ ಉಡುಪಿ ಜೂನ್ 21: ಮಣಿಪಾಲ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಣಿಪಾಲ ಆಸ್ಪತ್ರೆಯ ತುರ್ತುಚಿಕಿತ್ಸೆ...
ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ ಇಬ್ಬರ ಸಾವು ಉಡುಪಿ ಜೂನ್ 21 : ಬ್ರಹ್ಮಾವರ ಸಮೀಪದ ಉಪ್ಪೂರು ರಾಷ್ಟ್ರೀಯ ಹೆದ್ದಾರಿ ಬಳಿ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ...
ಉಡುಪಿಯಲ್ಲಿ ಕಾಟಾಚಾರಕ್ಕೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉಡುಪಿ ಜೂನ್ 21: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಉಡುಪಿಯಲ್ಲಿ ಕಾಟಾಚಾರಕ್ಕೆ ಎಂಬಂತೆ ನಡೆಸಲಾಗಿದೆ. ಜಿಲ್ಲಾಡಳಿತ ನಡೆಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯೇ ಗೈರು ಹಾಜರಾಗಿದ್ದು ವಿಶೇಷವಾಗಿತ್ತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು...
ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರರಿಂದ ಹಲ್ಲೆ ಮಂಗಳೂರು ಜೂನ್ 21: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರರು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದಿದೆ. ನಂಬರ್...
ಮಾದಕ ವಸ್ತು ಕೊಕೈನ್ ಮಾರಾಟಕ್ಕೆ ಯತ್ನ ಒರ್ವ ಬಂಧನ ಮಂಗಳೂರು ಜೂನ್ 20: ಮಾದಕ ವಸ್ತು ಕೊಕೈನ್ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊನೀಶ್ ಎಂದು ಗುರುತಿಸಲಾಗಿದೆ. ಈತ...
ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಝೊಮೊಟೋ ಸ್ವಿಗ್ಗಿಗೆ ಶಾಸಕ ಕಾಮತ್ ಮನವಿ ಮಂಗಳೂರು ಜೂನ್ 20: ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಲು ಖ್ಯಾತ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮೆಟೋ...
ಮಣಿಪಾಲದಲ್ಲಿ ಭೂಮಿಯಲ್ಲಿ ಕಾಣಿಸಿಕೊಂಡ ಬಿರಕು ಆತಂಕದಲ್ಲಿ ಸ್ಥಳೀಯರು ಉಡುಪಿ ಜೂನ್ 19: ಮಣಿಪಾಲ ಮಂಚಿಕೆರೆ ಪ್ರದೇಶದ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸ್ಥಳಿಯರಲ್ಲಿ ಆತಂಕ ಉಂಟು ಮಾಡಿದೆ. ಮಣಿಪಾಲದ ಮಂಚಿಕೆರೆ ನಾಗಬ್ರಹ್ಮಸ್ಥಾನ ಮುಂಭಾಗದ ಕಾಲನಿ ಸಮೀಪದ ಅಡ್ಡರಸ್ತೆಯಲ್ಲಿ...
ಬೀಡಿ ಕಾರ್ಮಿಕರ ಹೋರಾಟದ ಪ್ರಮುಖ ಹೋರಾಟಗಾರ ಸಿಪಿಎಂ ಹಿರಿಯ ಮುಖಂಡ ಬಿ. ಮಾಧವ ಇನ್ನಿಲ್ಲ ಮಂಗಳೂರು ಜೂನ್ 19: ಸಿಪಿಎಂ ಪಕ್ಷದ ಹಿರಿಯ ಮುಖಂಡ ಬಿ. ಮಾಧವ ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು...
ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ಡಿಕ್ಕಿ ತಂದೆ ಮಗ ಗಂಭೀರ ಉಡುಪಿ ಜೂನ್ 19: ಅಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಅಪಘಾತದಲ್ಲಿ ತಂದೆ ಮಗ ಗಂಭೀರ ಗಾಯಗೊಂಡ ಘಟನೆ ಉಡುಪಿ ಹೊರವಲಯದ...