ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಅಂದೋಲನ ವಿಜಯೋತ್ಸವ ಪುತ್ತೂರು ಡಿಸೆಂಬರ್ 6: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಇಂದು ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವ ಅಂಗವಾಗಿ ಬಿ ಸಿ...
ಬಾವಿ ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ ಕುಂದಾಪುರ ಡಿಸೆಂಬರ್ 6: ಬಾವಿ ಕಾಮಗಾರಿ ವೇಳೆ ಬಾವಿ ಕುಸಿದು ಕಾರ್ಮಿಕನೋರ್ವ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...
ಫೈನಾನ್ಸ್ ಮಾಲೀಕನ ಆಮಿಷಕ್ಕೆ ರೈತನ ಮೇಲೆ ರಾಕ್ಷಸೀ ಪ್ರವೃತ್ತಿ ಮೆರೆದ ಸುಳ್ಯ ಪೊಲೀಸ್ ಇನ್ಸ್ಪೆಕ್ಟರ್ ಸುಳ್ಯ ಡಿಸೆಂಬರ್ 6: ಫೈನಾನ್ಸ್ ಮಾಫಿಯಾದ ಆಮಿಷಕ್ಕೆ ಒಳಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ಕೃಷಿಕನ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ...
ನಾಳೆ ಮಂಗಳೂರು ನಗರದಾದ್ಯಂತ ನಿರ್ಬಂಧಕಾಜ್ಞೆ ಜಾರಿ ಮಂಗಳೂರು ಡಿಸೆಂಬರ್ 5: ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ವರ್ಷಾಚರಣೆ ಸಂದರ್ಭದಲ್ಲಿ ವಿಜಯೋತ್ಸವ ಮತ್ತು ಕರಾಳ ದಿನಗಳ ಆಚರಣೆಗೆ ಕೆಲವು ಸಂಘಟನೆಗಳು ನಡೆಸುವ ಸಾಧ್ಯತೆ...
ಮಂಗಳೂರಿನಲ್ಲಿ ಅಲ್ಪಾವಧಿ ಪೋಲೀಸ್ ಅಧಿಕಾರಿಗೆ ಮಾತ್ರ ವರ್ಗ, ದೀರ್ಘಾವಧಿ ಅಧಿಕಾರಿಗಳಿಗೆ ಇಲ್ಲಿ ಸ್ವರ್ಗ... ಮಂಗಳೂರು, ಡಿಸೆಂಬರ್ 5. ರಾಜ್ಯದ ಎಲ್ಲಾ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯ ಪೋಲೀಸ್ ಠಾಣೆಗಳಲ್ಲಿ ದೀರ್ಘಾವಧಿ ಕಾಲದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೋಲೀಸ್ ಅಧಿಕಾರಿಗಳ...
ಮೋದಿ ಮತ್ತೆ ಪ್ರಧಾನಿಯಾಗಲು ಬಂಟ್ವಾಳದಲ್ಲಿ ಮಹಾರುದ್ರಯಾಗ ಬಂಟ್ವಾಳ ಡಿಸೆಂಬರ್ 5: ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವು...
ಆರ್ಟಿಐ ಕಾರ್ಯಕರ್ತನಿಗೆ ಬಿಸಿ ನೀರು ಎರಚಿದ ಗ್ರಾಪಂ ಉಪಾಧ್ಯಕ್ಷೆ ಮಂಗಳೂರು ಡಿಸೆಂಬರ್ 5: ಬಸವ ವಸತಿ ಯೋಜನೆಯ ಅಕ್ರಮವನ್ನು ಪ್ರಶ್ನಿಸಿದ ಆರ್ಟಿಐ ಕಾರ್ಯಕರ್ತನೊಬ್ಬನ ಮೇಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಬಿಸಿ ನೀರು ಎರಚಿ ದೌರ್ಜನ್ಯ ನಡೆಸಿದ...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಲಕ್ಷದೀಪೋತ್ಸವ ಸಂಭ್ರಮ ಧರ್ಮಸ್ಥಳ ಡಿಸೆಂಬರ್ 5: ದೇಶದ ಹೆಸರಾಂತ ಪುಣ್ಯಕ್ಷೇತ್ರವಾದ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಮನೆಮಾಡಿದೆ. ದೇಶದೆಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಲಕ್ಷ ದೀಪಗಳ ಬೆಳಕನ್ನು...
ಏಳು ವರ್ಷದ ಬಾಲಕ ಒಂದೇ ವರ್ಷದಲ್ಲಿ ಯೂಟ್ಯೂಬ್ ನಿಂದ ಸಂಪಾದಿಸಿದ್ದು 160 ಕೋಟಿ ಮಂಗಳೂರು ಡಿಸೆಂಬರ್ 4: ಕೇವಲ 7 ವರ್ಷದ ಬಾಲಕ ಯೂಟ್ಯೂಬ್ ನಿಂದ ಬರೋಬ್ಬರಿ 160ಕೋಟಿ ರೂಪಾಯಿ ಸಂಪಾದಿಸಿ ಫೋರ್ಬ್ಸ್ ಇತ್ತೀಚೆಗೆ ಬಿಡುಗಡೆ...
ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯಲ್ಲಿನ ಸಮಸ್ಯೆಗೆ ಕ್ರಮ – ಜಿಲ್ಲಾಧಿಕಾರಿ ಉಡುಪಿ, ಡಿಸೆಂಬರ್ 4 : ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ ಮಹಿಳೆಯರ ಮತ್ತು ಮಕ್ಕಳ ಗ್ರಾಮ ಸಭೆಗಳಲ್ಲಿ , ಮಹಿಳೆಯರು ಮತ್ತು ಮಕ್ಕಳಿಂದ...