ಬೀದಿ ಕಾಳಗಕ್ಕೆ ನಾಂದಿಯಾದ ಕುಕ್ಕೆ ಮಠ ವಿವಾದ ಪುತ್ತೂರು ಅಕ್ಟೋಬರ್ 24: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ...
ಬಂಟ್ವಾಳದಲ್ಲಿ ನೀರು ಪಾಲಾಗುತ್ತಿದ್ದ ವಿದ್ಯಾರ್ಥಿಗಳ ರಕ್ಷಣೆ ಬಂಟ್ವಾಳ, ಅಕ್ಟೋಬರ್ 24: ನೇತ್ರಾವತಿ ನದಿಯಲ್ಲಿ ಆಟವಾಡಲು ತೆರಳಿದ್ದ ವೇಳೆ ಎಎಂಆರ್ ಡ್ಯಾಂನಿಂದ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನೀರಿನ ರಭಸಕ್ಕೆ ಬಂಡೆಕಲ್ಲಿ ಮೇಲೆ...
ನೀವು ನೋಡಲೇಬೇಕಾದ 12 ವರ್ಷಕ್ಕೊಮ್ಮೆ ಅರಳುವ ನೀಲಿಕುರುಂಜಿ ಹೂವು ಪುತ್ತೂರು ಅಕ್ಟೋಬರ್ 24: 12 ವರ್ಷಗಳಿಗೊಮ್ಮೆ ಪಶ್ಚಿಮಘಟ್ಟದ ಕೆಲವೇ ಭಾಗಗಳಲ್ಲಿ ಅರಳಿ ಕಂಗೊಳಿಸಿ, ಪ್ರವಾಸಿಗರ ಕಣ್ಮನ ಸೆಳೆಯುವ ಹೂವು ನೀಲಿಕುರುಂಜಿ. ಈ ಬಾರಿ ಕರ್ನಾಟಕದ ಪ್ರಮುಖ...
ಶ್ಯಾಂಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಕೇಸ್ ಸಂಕಷ್ಟದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪುತ್ತೂರು ಅಕ್ಟೋಬರ್ 24: ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಗೆ ಅವರಿಗೆ ಸಂಕಷ್ಟ ಎದುರಾಗಿದ್ದು, ಆತ್ಮಹತ್ಯೆಗೆ...
ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ಹೆಚ್ಚುತ್ತಿರುವ ಜನ ಬೆಂಬಲ ಮಂಗಳೂರು ಅಕ್ಟೋಬರ್ 24: ಸುರತ್ಕಲ್ ಅಕ್ರಮ ಟೋಲ್ ಕೇಂದ್ರವನ್ನು ಮುಚ್ಚುವಂತೆ ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿಯ ವತಿಯಿಂದ ಸುರತ್ಕಲ್ ಜಂಕ್ಷನ್ ನಲ್ಲಿ...
ಶಾರ್ಟ್ ಸರ್ಕ್ಯೂಟ್ ಬೆಂಕಿಗಾಹುತಿಯಾದ ಮೆಡಿಕಲ್ ಶಾಪ್ ಮಂಗಳೂರು ಅಕ್ಟೋಬರ್ 24: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿರುವ ಮೆಡಿಕಲ್...
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ 2ನೇ ದಿನಕ್ಕೆ ಮಂಗಳೂರು ಅಕ್ಟೋಬರ್ 23: ಸುರತ್ಕಲ್ ಟೋಲ್ ಗೇಟ್ ಗುತ್ತಿಗೆ ನವೀಕರಣ ವಿರೋಧಿಸಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ನಲ್ಲಿ ನಡೆಸುತ್ತಿರುವ...
ನಾಳೆ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಮಂಗಳೂರು ಅಕ್ಟೋಬರ್ 23: ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ವಸ್ತು ಸಂಗ್ರಹಾಲಯವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಳೆಉದ್ಘಾಟಿಸಲಿದ್ದಾರೆ. ಸುಮಾರು 3.50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಂಗ್ರಹಾಲಯವನ್ನು...
ಶಬರಿಮಲೆಗೆ ಮಹಿಳೆಯರ ಪ್ರವೇಶದಿಂದ ವ್ರತಧಾರಿಗಳ ಸಂಯಮಕ್ಕೆ ಧಕ್ಕೆ – ಡಾ. ಡಿ. ವಿರೇಂದ್ರ ಹೆಗ್ಗಡೆ ಮಂಗಳೂರು ಅಕ್ಟೋಬರ್ 23: ಶಬರಿಮಲೆಗೆ ಮಹಿಳೆಯರಿಗೆ ಅವಕಾಶ ನೀಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧವಾಗಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಇದೀಗ ಪ್ರತಿಭಟನಾಕಾರರಿಗೆ...
ಕೇರಳ ಸರಕಾರಕ್ಕೆ ತಟ್ಟಿದ ಶಬರಿಮಲೆ ವಿವಾದ – ದೇವಸ್ಥಾನದ ಆದಾಯದಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕೇರಳ ಅಕ್ಟೋಬರ್ 23: ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್ ಆದೇಶದ ನಂತರ ಶಬರಿಮಲೆಯ...