ಸಾಲಬಾಧೆ , ಪುತ್ತೂರಿನ ಕೃಷಿಕ ಆತ್ಮಹತ್ಯೆ ಪುತ್ತೂರು, ಅಕ್ಟೋಬರ್ 10: ಸಾಲಬಾಧೆ ತಾಳಲಾರದೆ ಕೃಷಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಯಿಲಾ ಗ್ರಾಮದ ಒಕೆಕೊಲ್ಯಾ ನಿವಾಸಿ ಕುಶಾಲಪ್ಪ...
ಕೊಲ್ಲೂರು ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲಿ ಚಂಡಿಕಾಹೋಮ ಉಡುಪಿ ಅಕ್ಟೋಬರ್ 10: ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿನಲ್ಲಿ ಚಂಡಿಕಾಹೋಮ ನಡೆಸಲಾಯಿತು. ಇಂದು ನಡೆದ ಯಾಗದ ಪೂರ್ಣಾಹುತಿಯಲ್ಲಿ...
ಹೆಬ್ರಿ ಅಭಯಾರಣ್ಯದಲ್ಲಿ ಶಿಕಾರಿಗೆ ತೆರಳಿದ್ದ ಇಬ್ಬರ ಬಂಧನ ಮೂವರು ಪರಾರಿ ಉಡುಪಿ ಅಕ್ಟೋಬರ್ 10: ಹೆಬ್ರಿ ತಾಲೂಕಿನ ಅಭಯಾರಣ್ಯದಲ್ಲಿ ಶಿಕಾರಿಗೆ ತೆರಳಿದ್ದ ಇಬ್ಬರನ್ನು ಹೆಬ್ರಿ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕೇರಳದ ಪಾತೂರು...
ತಿತ್ಲಿ ಚಂಡಮಾರುತದ ಎಫೆಕ್ಟ್ ರೌದ್ರಾವತಾರ ತಾಳಿದ ಕರಾವಳಿ ಕಡಲು ಮಂಗಳೂರು ಅಕ್ಟೋಬರ್ 10: ಓಡಿಶಾ ಮತ್ತು ಆಂಧ್ರದ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿತ್ಲಿ ಚಂಡಮಾರುತದ ಪ್ರಭಾವ ಕರಾವಳಿಯ ಕಡಲ ತೀರದ ಮೇಲೂ ಉಂಟಾಗಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ...
ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ ಬೆಳ್ತಂಗಡಿ ಅಕ್ಟೋಬರ್ 10: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು...
ಮಾಹಿತಿಹಕ್ಕು ಕಾಯ್ದೆ ಉಲ್ಲಂಘನೆ ಮಾಡುತ್ತಿದೆ ಸುಳ್ಯ ತಹಶಿಲ್ದಾರ್ ಕಛೇರಿ ಪುತ್ತೂರು ಅಕ್ಟೋಬರ್ 10; ಮಾಹಿತಿ ಹಕ್ಕಿನಡಿ ಸಲ್ಲಿಸಿದ ಅರ್ಜಿಗೆ ಮಾಹಿತಿ ನೀಡದೆ ಮಾಹಿತಿ ಹಕ್ಕು ಹೋರಾಟಗಾರನಿಗೆ ಸತಾಯಿಸಿದ ಘಟನೆ ಸುಳ್ಯ ತಹಶಿಲ್ದಾರ್ ಕಛೇರಿಯಿಂದ ನಡೆದಿದೆ. ಪುತ್ತೂರಿನ...
ಕೊನೆಗೂ ಸಂಚಾರ ಆರಂಭಿಸಿದ ಮಂಗಳೂರು ಬೆಂಗಳೂರು ರೈಲು ಮಂಗಳೂರು ಅಕ್ಟೋಬರ್ 10: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರೈಲು ಓಡಾಟ ಈಗ ಮತ್ತೆ ಆರಂಭವಾಗಲಿದೆ....
ಶಬರಿಮಲೆ ಕುರಿತ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಪ್ರತಿಭಟನೆ ಮಂಗಳೂರು ಅಕ್ಟೋಬರ್ 09: ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್ ನ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನಾ...
ಕಸಾಯಿಖಾನೆ ಅನುದಾನ ವಿಚಾರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದ ಬಿಜೆಪಿ ಶಾಸಕ ಸಂಜೀವ ಮಠಂದೂರು ಮಂಗಳೂರು ಅಕ್ಟೋಬರ್ 09: ವಿವಾದದ ಕೇಂದ್ರ ಬಿಂದುವಾಗಿರುವ ಕುದ್ರೋಳಿ ಕಸಾಯಿಖಾನೆ ಅನುದಾನ ವಿಚಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಸಕ ಸಂಜೀವ...
ಸಮುದ್ರದ ಅಲೆಯ ಹೊಡೆತಕ್ಕೆ ಜಾರಿ ಬಿದ್ದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಉಡುಪಿ ಅಕ್ಟೋಬರ್ 09: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಆಗಮಿಸಿದ್ದ ಬೈಂದೂರು ಶಾಸಕ ಸಮುದ್ರದ ಅಲೆಯ ಹೊಡೆತಕ್ಕೆ ಜಾರಿ ಬಿದ್ದ ಘಟನೆ...