ಪಾಣೆಮಂಗಳೂರು ಸೇತುವೆ ಬಳಿ ಈಜಾಟ ಸೂಕ್ತ ಕ್ರಮಕ್ಕೆ ಆಗ್ರಹ ಮಂಗಳೂರು ಜುಲೈ 8: ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಂದು ಕೊಂಚ ರಿಲೀಫ್ ದೊರೆತಿದೆ. ಇಂದು ಮುಂಜಾನೆಯಿಂದ ಮಳೆಯ ಪ್ರಮಾಣ ಕೊಂಚ...
ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಮಂಗಳೂರು ಜುಲೈ 8: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣಕನ್ನಡ...
ತಡೆಗೊಡೆ ಕುಸಿದು ಮೃತಪಟ್ಟ ಹೆಬ್ಬಾರು ಬೈಲಿಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಭೇಟಿ ಮಂಗಳೂರು ಜುಲೈ 8: ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟ ಪುತ್ತೂರಿನ ಹೆಬ್ಬಾರುಬೈಲಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ ನೀಡಿದರು....
ಭಾರಿ ಮಳೆ ಹಿನ್ನಲೆ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು ಜುಲೈ 8: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ...
ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ಮುಲ್ಕಿ ಜುಲೈ 8: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ಜಿಲ್ಲೆಯ ಹಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ. ಈ ನಡುವೆ ಮುಲ್ಕಿ...
ಬಂಟ್ವಾಳದ ಮಿತ್ತೂರಿನಲ್ಲಿ ರಸ್ತೆಗೆ ಬಿದ್ದ ಮರ ಸಂಚಾರ ಸ್ಥಗಿತ ಪುತ್ತೂರು ಜುಲೈ 8: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಧಗಿತಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಮಿತ್ತೂರು...
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮುಳುಗಡೆಯಾದ ರಸ್ತೆಗಳು ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿಸಿರೋಡ್-ಅಡ್ಡಹೊಳೆ ಮಾರ್ಗದ ನಡುವೆ ಉಪ್ಪಿನಂಗಡಿಯ ನೀರಕಟ್ಟೆ...
ಶರತ್ ಮಡಿವಾಳ ಕೊಲೆಯ ಹಿಂದಿರುವ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿಲ್ಲ – ತನಿಯಪ್ಪ ಮಡಿವಾಳ ಮಂಗಳೂರು ಜುಲೈ 7: ಕಳೆದ ಬಾರಿ ದಕ್ಷಿಣ ಕನ್ನಡದಲ್ಲಿ ಕೋಮು ದಳ್ಳುರಿಗೆ ಕಾರಣವಾಗಿದ್ದ ಬಂಟ್ವಾಳದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ...
ಉಡುಪಿ ಮಠಾಧೀಶರನ್ನು ಮೌನವೃತಕ್ಕೆ ಕಳುಹಿಸಿದ ಶಿರೂರು ಶ್ರೀಗಳು ಉಡುಪಿ ಜುಲೈ 7: ಉಡುಪಿ ಅಷ್ಟಮಠದಲ್ಲಿ ನಡೆಯುತ್ತಿರುವ ಒಳಜಗಳ ತಾರಕಕ್ಕೇರಿದೆ. ಶಿರೂರು ಶ್ರೀಗಳಿಗೂ ಉಡುಪಿಯ ಸಪ್ತಮಠಾಧೀಶರ ನಡುವೆ ಪಟ್ಟದ ದೇವರ ವಿಷಯದಲ್ಲಿ ನಡೆಯುತ್ತಿರುವ ಜಗಳ ಈಗ ಕೋರ್ಟ್...
ವಾಟ್ಸಾಫ್ ಮತ್ತು ಫೇಸ್ಬುಕ್ ಬಳಸಲ್ಲ ಎಂದು ಪ್ರಮಾಣ ಮಾಡಿದ ವಿಧ್ಯಾರ್ಥಿಗಳು ಮಂಗಳೂರು ಜುಲೈ 7: ಕೆಲಸ ಸಿಗುವರೆಗೂ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ವಾಟ್ಸಾಫ್ ಬಳಸುವುದಿಲ್ಲ ಎಂದು ವಿದ್ಯಾರ್ಥಿಗಳು ತಂದೆ -ತಾಯಿಯ ಮೇಲೆ ಪ್ರಮಾಣ ಮಾಡಿರುವ...