ಕರಾವಳಿಯಲ್ಲಿ ನಾನ್ ಸ್ಟಾಪ್ ಆಗಿ ಸುರಿಯುತ್ತಿರುವ ಮಳೆ ಉಡುಪಿ ಜೂನ್ 20: ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜೂನ್ 24 ರವರೆಗೆ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳ...
ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ – ರೇವಣ್ಣ ಮಂಗಳೂರು ಜೂನ್ 19: ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ತಿಳಿಸಿದ್ದಾರೆ. ಮಂಗಳೂರಿನಲ್ಲಿ...
ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ ಪುತ್ತೂರು ಜೂನ್ 19: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಪಶ್ಚಿಮಬಂಗಾಳದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪಶ್ಚಿಮಬಂಗಾಳ ಮೂಲದ ಮೊಶರಪ್ ಹೊಸೈನ್...
ಲೇಡಿಸ್ ಬಾರ್, ಮಸಾಜ್ ಸೆಂಟರ್, ಪಬ್ ಗಳಿಗೆ ಅನುಮತಿ ವಿರುದ್ದ ವಿಎಚ್ ಪಿ ಎಚ್ಚರಿಕೆ ಮಂಗಳೂರು ಜೂನ್ 19: ಮಂಗಳೂರು ನಗರದಲ್ಲಿ ತಲೆ ಎತ್ತಿರುವ ಲೈವ್ ಬ್ಯಾಂಡ್, ಲೇಡಿಸ್ ಬಾರ್, ಮಸಾಜ್ ಸೆಂಟರ್ ಹಾಗೂ ಪಬ್...
ಕರಾವಳಿಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಭಾರಿ ಮಳೆ ಮಂಗಳೂರು ಜೂನ್ 19: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದೆ. ಹವಮನಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳೂರು ಸೇರಿದಂತೆ...
ಧರ್ಮಸ್ಧಳದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ ಮಂಗಳೂರು ಜೂನ್ 19: ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದ್ದಾರೆ. ಮಳೆಹಾನಿ...
ಕಾರಿಗೆ ಬೈಕ್ ಡಿಕ್ಕಿಯಾಗಿ ಸಿನಿಮೀಯ ರೀತಿಯಲ್ಲಿ ಪಾರಾದ ಬೈಕ್ ಸವಾರ ಮಂಗಳೂರು ಜೂನ್ 19: ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಿನಿಮೀಯ ರೀತಿಯಲ್ಲಿ ಕಾರಿನ ಮೇಲ್ಬಾಗದಿಂದ ರಸ್ತೆ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ...
ಸ್ಕಿಲ್ ಗೇಮ್ ಅಡ್ಡೆ ಮೇಲೆ ದಾಳಿ – 51 ಜನ ವಶಕ್ಕೆ ಪುತ್ತೂರು ಜೂನ್ 19: ಸ್ಕಿಲ್ ಗೇಮ್ ಹೆಸರಿನಲ್ಲಿ ಜುಗಾರಿ ನಡೆಸುತ್ತಿದ್ದ ಕೇಂದ್ರವೊಂದಕ್ಕೆ ಪೋಲೀಸರು ತಡರಾತ್ರಿ ದಾಳಿ ನಡೆಸಿ ಕೇಂದ್ರದ ಸಿಬ್ಬಂದಿ ಸೇರಿದಂತೆ 51...
ದಿಬ್ಬಣದ ವಾಹನವಾದ ಜೆಸಿಬಿ ಪುತ್ತೂರು ಜೂನ್ 18: ಸಂತೋಷದ ಶುಭ ಘಳಿಗೆಯಲ್ಲಿ ತನಗೆ ಬದುಕು ಕಟ್ಟಿ ಕೊಟ್ಟವರನ್ನು ನೆನಪಿಸೋದು ಸಾಮಾನ್ಯವೇ. ಆದರೆ ಹೀಗೆ ನೆನಪಿಸದ ಜನರೂ ನಮ್ಮ ನಿಮ್ಮ ನಡುವೇನೇ ಇದ್ದಾರೆ. ಆದರೆ ಪುತ್ತೂರಿನ ಯುವಕನೊಬ್ಬ...
ಕರ್ತವ್ಯ ಮಾನವೀಯವಾಗಿರಲಿ – ಪಿಡಿಒಗಳಿಗೆ ರಘುಪತಿ ಭಟ್ ಕರೆ ಉಡುಪಿ, ಜೂನ್ 18 : ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಧಿಕಾರ ನಿರ್ವಹಣೆಯ ಜೊತೆಗೆಜೊತೆಗೆ ಮಾನವೀಯ ಗುಣ ಬೆಳೆಸಿಕೊಂಡು ಕಾರ್ಯ ನಿರ್ವಹಿಸುವಂತೆ...