ಮೇ 29ಕ್ಕೆ ಕೇರಳ ಪ್ರವೇಶಿಸಲಿರುವ ಮುಂಗಾರು ಮಂಗಳೂರು ಮೇ 19: ದಕ್ಷಿಣ ಕೇರಳದ ಕರಾವಳಿಗೆ ಇದೇ ತಿಂಗಳ 29ಕ್ಕೆ ಮುಂಗಾರು ಅಪ್ಪಳಿಸಲಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ. ಪ್ರತಿವರ್ಷ ವಾಡಿಕೆಯಂತೆ ಜೂನ್ 1ಕ್ಕೆ ಮುಂಗಾರು...
ರಾಜಕೀಯ ಘರ್ಷಣೆಯಾಗುವ ಆತಂಕ ಮಂಗಳೂರಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಮಂಗಳೂರು ಮೇ 18: ನಾಳೆ ರಾಜ್ಯದಲ್ಲಿ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಸಂದರ್ಭ ಮಂಗಳೂರಿನಲ್ಲಿ ರಾಜಕೀಯ ಘರ್ಷಣೆಯಾಗುವ ಆತಂಕದ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ...
ಕರಾವಳಿಗೆ ಅಪ್ಪಳಿಸಲಿದೆಯೇ ಸಾಗರ್ ಚಂಡಮಾರುತ ಮಂಗಳೂರು ಮೇ 18: ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಕ್ಕೆ ಸಾಗರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಸಾಗರ್ ಚಂಡ ಮಾರುತದ...
ಚರ್ಚ್ ದಾಳಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ – ಪೊಲೀಸ್ ಕಮಿಷನರ್ ಮಂಗಳೂರು ಮೇ 18: ಮತ ಎಣಿಕೆ ನಂತರ ಚುನಾವಣಾ ವಿಜಯೋತ್ಸವದಲ್ಲಿ ಸಂದರ್ಭದಲ್ಲಿ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರಿನಲ್ಲಿ...
ರಾತ್ರಿ ಸುರಿದ ಭಾರೀ ಮಳೆ ಧರೆಗುರುಳಿದ ಬೃಹತ್ ಮರ ಮಂಗಳೂರು ಮೇ 18: ಹವಾಮಾನ ವೈಫರಿತ್ಯದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿನ್ನೆ ತಡರಾತ್ರಿ ಸುರಿದ ಗಾಳಿ ಮಳೆಗೆ ಭಾರೀ ಗಾತ್ರದ ಮರ ಉರುಳಿ ಬಿದ್ದು, ನಾಲ್ಕು ಕಾರು...
ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಇಬ್ಬರ ಬಂಧನ ಬಂಟ್ವಾಳ ಮೇ 18:ಬಂಟ್ವಾಳದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತರನ್ನು ಮಾರಿಪಳ್ಳ ನಿವಾಸಿಗಳಾದ ಹಸನಬ್ಬ ಮತ್ತು ಮನ್ಸೂರ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ 6 ಬಾರಿ...
ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಸಾವು ಉಡುಪಿ ಮೇ 18:ಹೊಳೆಗೆ ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಆವರ್ಸೆ ಸಮೀಪ ನಡೆದಿದೆ. ಸೀತಾನದಿಯ ಆನೆಗುಂಡಿಯಲ್ಲಿ ಕಿರಣ್ ಪೂಜಾರಿ...
ಸೈಂಟ್ ಮೇರಿಸ್ ಗೆ ಪ್ರವಾಸಿ ಟೂರಿಸ್ಟ್ ಬೋಟ್ ಸ್ಥಗಿತ ಉಡುಪಿ, ಮೇ 17: ಮಲ್ಪೆ ಬೀಚ್ನಿಂದ ಹಾಗೂ ಮಲ್ಪೆ ಬಂದರಿನಿಂದ ಸೈಂಟ್ ಮೆರೀಸ್ ದ್ವೀಪಕ್ಕೆ ಪ್ರಯಾಣಿಸುವ ಬೋಟ್ ನ್ನು ನಿಲ್ಲಿಸಲಾಗಿದೆ. ಮಲ್ಪೆ ಬೀಚ್ ನಿಂದ ಸೈಂಟ್...
ರಸ್ತೆ ಮಧ್ಯೆ ಹೊತ್ತಿ ಉರಿದ ಇಂಡಿಕಾ ಕಾರು ಮಂಗಳೂರು ಮೇ 17: ಇಂಡಿಕಾ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದು ಬೂದಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಜ್ಯೋತಿ ವೃತ್ತದಲ್ಲಿ ಸಾಗುತ್ತಿದ್ದಾಗ ಕಾರಿನ ಮುಂಭಾಗದಿಂದ...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 66 ಲಕ್ಷ ಬೆಲೆಬಾಳುವ 2 ಕೆಜಿ ಅಕ್ರಮ ಚಿನ್ನ ಪತ್ತೆ ಮಂಗಳೂರು ಮೇ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮ ಚಿನ್ನ ಸಾಗಾಟಕ್ಕೆ ಪ್ರಯತ್ನ , ಸುಮಾರು...