ಗಾಯಗೊಂಡು ಬಿದ್ದಿದ್ದ ಗರುಡವನ್ನು ರಕ್ಷಿಸಿದ ಪೇಜಾವರ ಕಿರಿಯ ಶ್ರೀಗಳು ಉಡುಪಿ ಫೆಬ್ರವರಿ 10: ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನರು ತಮ್ಮ ಮಠದ ಆವರಣದಲ್ಲಿ ಗಾಯಗೊಂಡು ಬಿದ್ದಿದ್ದ ಗರುಡವೊಂದನ್ನು ರಕ್ಷಿಸುವ ಮೂಲಕ...
ಪಕೋಡಾ ಮಾರಿ ಜೀವನ ಕಟ್ಟಿಕೊಳ್ಳಬಹುದು ಎಂದು ತೋರಿಸಿದ ಸಾಧಕ ಮಂಗಳೂರು ಫೆಬ್ರವರಿ 10: ಪ್ರಧಾನಿ ನರೇಂದ್ರ ಮೋದಿ ಅವರು ಪಕೋಡಾ ಮಾರಿ ಜೀವನ ಕಟ್ಟಿಕೊಳ್ಳಬಹುದು ಎಂಬ ಹೇಳಿಕೆ ವಿರುದ್ದ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮತಗಟ್ಟೆಗಳಲ್ಲಿ ವಿದ್ಯಾರ್ಥಿ ಸ್ವಯಂ ಸೇವಕರ ನೇಮಕ- ಜಿಲ್ಲಾಧಿಕಾರಿ ಉಡುಪಿ ಫೆಬ್ರವರಿ 10: ಜಿಲ್ಲೆಯಲ್ಲಿ ನಡೆಯುವ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕಾಲೇಜು ವಿದ್ಯಾರ್ಥಿಗಳನ್ನು ಸ್ವಯಂ ಸೇವಕರನ್ನಾಗಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ...
ಜಿಲ್ಲೆಯಲ್ಲಿರುವ ಅನಧಿಕೃತ ಬ್ಯಾನರ್ ತೆರವುಗೊಳಿಸಿ : ಡಾ ಸಸಿಕಾಂತ್ ಸೆಂಥಿಲ್ ಮಂಗಳೂರು ಫೆಬ್ರವರಿ 09 : ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಠಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ...
ಹೊಡೆಯುವ ಚಾಳಿ ಇರುವುದು ಕರಾವಳಿ ಜನರಿಗೆ – ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಮಂಗಳೂರು ಫೆಬ್ರವರಿ 9: ಹೊಡೆಯುವ ಚಾಳಿ ಇರುವುದು ಕರಾವಳಿ ಜನರಿಗೆ ಬಂಗಾರಪ್ಪನವರಿಗಲ್ಲ ಎಂದು ಜೆಡಿಎಸ್ ಮುಖಂಡ ಮಧುಬಂಗಾರಪ್ವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....
ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಮಂಗಳೂರು ಫೆಬ್ರವರಿ 9: ರಾಜ್ಯ ಕೌಶಲ್ಯಾಭಿವೃದ್ಧಿ ನಿರ್ದೇಶನಾಲಯ, ಜಿಲ್ಲಾಡಳಿತ, ಆಳ್ವಾಸ್ ನೇತೃತ್ವದಲ್ಲಿ ಮಂಗಳೂರಿನ ಕೊಣಾಜೆ ವಿ.ವಿ.ಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ...
ಕರಾವಳಿಗೆ ಬನ್ನಿ ಒಡಕು ಮೂಡಿಸುವ ಕೆಲಸ ಮಾಡಬೇಡಿ – ಯು.ಟಿ ಖಾದರ್ ಮನವಿ ಮಂಗಳೂರು ಫೆಬ್ರವರಿ 9: ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿರುವುದು ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೇಸ್ ನ ಪ್ರಭಾವ...
ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆಯ ಆರೋಪಿ ದಾವೂದ್ ಬಂಧನ ಮಂಗಳೂರು ಫೆಬ್ರವರಿ 8: ಕುಖ್ಯಾತ ಟಾರ್ಗೆಟ್ ಗ್ಯಾಂಗ್ ನ ಇಲ್ಯಾಸ್ ಹತ್ಯೆ ಪ್ರಕರಣದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದಾವೂದ್ ಎಂದು ಗುರುತಿಸಲಾಗಿದೆ. ಬಂಧಿತ...
ಪ್ಯಾಡ್ ಮ್ಯಾನ್ ತರಹ ಮಂಗಳೂರಿನಲ್ಲೊಂದು ಪ್ಯಾಡ್ ಗ್ರೂಪ್ ಮಂಗಳೂರು ಫೆಬ್ರವರಿ 8: ನಾಳೆ ತೆರೆ ಕಾಣಲಿರುವ ಅಕ್ಷಯ್ ಕುಮಾರ್ ಅವರ ಬಹು ನಿರೀಕ್ಷಿತ ಸಿನೆಮಾ ಪ್ಯಾಡ್ ಮ್ಯಾನ್ ತನ್ನ ಟ್ರೈಲರ್ ಮೂಲಕ ಬಹಳ ನಿರೀಕ್ಷೆಯನ್ನು ಹುಟ್ಟು...
ಲಂಚ ಸ್ವೀಕರಿಸಿದ್ದ ಜೈಲರ್ ಈಗ ಜೈಲು ಪಾಲು ಮಂಗಳೂರು ಫೆಬ್ರವರಿ 8: ಅಸೌಖ್ಯಗೊಂಡ ಖೈದಿಯನ್ನು ಆಸ್ಪತ್ರೆಗೆ ಸೇರಿಸಲು ಲಂಚ ಸ್ವೀಕರಿಸಿದ್ದ ಜೈಲರ್ ಈಗ ಜೈಲು ಪಾಲಾಗಲಿದ್ದಾರೆ. 2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ...