ಮಂಗಳೂರು, ಸೆಪ್ಟೆಂಬರ್ 02 : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನಾಝೀ ಸಿದ್ದಾಂತದ ಪ್ರತಿಪಾದಕ, ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಯುವ...
ಮಂಗಳೂರು,ಸೆಪ್ಟಂಬರ್ 01: ಗೋ ವಂಶ ವಧೆಯಾಗಲೀ, ಬಲಿಕೊಡುವುದಾಗಲೀ ಕರ್ನಾಟಕದಲ್ಲಿ ಸಂಪೂರ್ಣ ನಿಷೇಧವಿದೆ.ಆದರೆ ಬಕ್ರೀದ್ ಸಂದರ್ಭದಲ್ಲಿ ಎಗ್ಗಿಲ್ಲದೆ ಗೋವುಗಳ ವಧೆ ನಡೆಯುತ್ತಿದೆ. ವಧೆಗಾಗಿ ತಂದ ಗೋವುಗಳ ಬಗ್ಗೆ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳಲು ಮಂಗಳೂರಿನ ಪೋಲೀಸರು ವಿಫಲರಾಗಿದ್ದಾರೆ...
ಮಂಗಳೂರು ಸೆಪ್ಟಂಬರ್ 2: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಂಗಳೂರು ದಕ್ಷಿಣ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯೋರ್ವರು ಕಾಂಗ್ರೇಸ್ ಪಾಳಯದಲ್ಲಿ ಗುರುತಿಸಿಕೊಂಡಿರುವುದು ಇದೀಗ ಬಿಜೆಪಿ ವಲಯದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಚುನಾವಣೆಯಲ್ಲಿ ಕರಾವಳಿಯ ಎಲ್ಲಾ...
ಮಂಗಳೂರು, ಸೆಪ್ಟೆಂಬರ್ 01: ಮಂಗಳೂರಿನ ಕೊಂಚಾಡಿ ಶ್ರೀ ಕಾಶಿಮಠ ದಲ್ಲಿ ಗಣೇಶೋತ್ಸವ ಪ್ರಯುಕ್ತ ಗಣಪತಿ ದೇವರ ಮ್ರಿತಿಕಾ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ಗುರುವಾರದಂದು ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ...
ಮಂಗಳೂರು, ಸೆಪ್ಟಂಬರ್ 1: ದೇಶದಾದ್ಯಂತ ಇಂದು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ದೇಶದಲ್ಲಿ ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡಿದ್ದು, ಮಂಗಳೂರಿನಲ್ಲೂ ಸಂಘಟನೆಯ ಕಾರ್ಯಕರ್ತರು ಆಂದೋಲನವನ್ನು ನಡೆಸಿದರು. ಮಂಗಳೂರಿನ ಕದ್ರಿ ಮೈದಾನದಲ್ಲಿ ಸೇರಿದ ನೂರಾರು ಕಾರ್ಯಕರ್ತರು...
ಸುಳ್ಯ, ಸೆಪ್ಟಂಬರ್ 01:ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವರ ಉತ್ಸವ ಮೂರ್ತಿ ಜೊತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಮರಕಟ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕಳ್ಳರು...
ಮಂಗಳೂರು, ಸೆಪ್ಟೆಂಬರ್ 01 : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಕರಾವಳಿ ನಗರ ಮಂಗಳೂರಿನಲ್ಲಿಯೂ ಮುಸ್ಲಿಂ ಬಾಂಧವರು ಸಡಗರದಿಂದ ಬಕ್ರೀದ್ ಆಚರಿಸಿದರು . ಕರಾವಳಿಯಲ್ಲಿ ಒಂದು ದಿನ ಮೊದಲೇ ಚಂದ್ರದರ್ಶನ ವಾಗಿರುವ ಹಿನ್ನೆಲೆಯಲ್ಲಿ ಕೇರಳ, ಉಡುಪಿ ಹಾಗೂ...
ಮಂಗಳೂರು ಅಗಸ್ಟ್ 31 : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ. ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ...
ಮಂಗಳೂರು,ಆಗಸ್ಟ್ 31: ಕೆಂಪೇಗೌಡನ ಅರಗಿಣಿ ರಾಗಿಣಿ ಇಂದು ಕರಾವಳಿ ನಗರಿ ಮಂಗಳೂರಿಗೆ ಬಂದಿದ್ದಳು. ಮಂಗಳೂರು ನಗರದ ಮಣ್ಣಗುಡ್ಡ ನಂದಿನಿ ಫಿಶ್ ಬೌಲ್ ರೆಸ್ಟೋರೆಂಟ್ ನಲ್ಲಿ ಕರಾವಳಿಯ ತಾಜಾ ಮೀನಿನ ಖಾದ್ಯಗಳಾದ ಅಂಜಲ್ ಫ್ರೈ ಮತ್ತು ಫಿಸ್...
ಮಂಗಳೂರು, ಆಗಸ್ಟ್ 31: ಆಧಾರ್ ಕಾರ್ಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದಕ್ಷಿಣ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ...