ಮಂಗಳೂರು, ಜುಲೈ 27 : ಜುಲೈ 20 ರಂದು ಮೂಡಬಿದಿರೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಆಳ್ವಾಸ್ ನಲ್ಲಿ ಕಲಿಯುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಕಾವ್ಯಾ ಸಂಶಯಾಸ್ಪದ ಸಾವಿನ ತನಿಖೆಗಾಗಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟೀಸ್ ಫಾರ್ ಕಾವ್ಯಾ...
ಉಡುಪಿ – ಲಾರಿ ಡಿಕ್ಕಿ ಹೊಡೆದು ಮಹಿಳೆ ಮೃತ್ಯು ಉಡುಪಿ ಜುಲೈ 27 : ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಎರ್ಮಾಳು ಬಡಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 60 ವರ್ಷ...
ಮಂಗಳೂರು, ಜುಲೈ. 27 : ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳಿಯಾಡಳಿತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್ನಲ್ಲಿ ಕಳೆದ ಹಲವು ವರ್ಷಗಳಿಂದ ಪುಷ್ಪಾವತಿಯವರು ಕನಿಷ್ಠ ವೇತನಕ್ಕೆ ಗರಿಷ್ಠ ಸೇವೆಯನ್ನು...
ಮಂಗಳೂರು,ಜುಲೈ27:ಮೇಲ್ಘಾವಣಿ ಕುಸಿದು ಹಲವರು ಗಾಯಗೊಂಡ ಘಟನೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡವರು ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒರ್ವನ ತಲೆಗೆ ಗಂಭೀರ ಗಾಯಗಳಾಗಿವೆ. ರೈಲಿನ ಟಿಕೆಟ್ ಕೌಂಟರ್ ಪಕ್ಕದಲ್ಲೇ ಈ ದುರ್ಘಟನೆ...
ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಇನ್ನಿಲ್ಲ. ಮಂಗಳೂರು, ಜುಲೈ27: ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ನಿಧನರಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಜ್ವರ ಹಾಗೂ ತೀವೃ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಕ್ರಮ...
ಸುಳ್ಯ,ಜುಲೈ27: ಸುಳ್ಯ ನಗರದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಈತನನ್ನು ದುಷ್ಕರ್ಮಿಗಳು ಕೊಲೆ ನಡೆಸಿ ಪರಾರಿಯಾಗಿರುವ ಸಂಶಯ ವ್ಯಕ್ತವಾಗಿದೆ. ಸುಳ್ಯದ ಪ್ರಕಾಶ್ ಟ್ರೇಟರ್ಸ್ ಎನ್ನುವ ಅಂಗಡಿ ಮುಂಭಾಗದಲ್ಲಿ ವ್ಯಕ್ತಿಯ ಶವ ಬಿದ್ದಿದ್ದು, ತಲೆಗೆ ಬಲವಾದ ಆಯುಧದಿಂದ ಹೊಡೆದ...
ಮಂಗಳೂರು,ಜುಲೈ27:ಮರಳು ಸಾಗಾಟದ ಲಾರಿಯೊಂದು ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ತಡೆಗೋಡೆಗೆ ಹಾನಿಯಾಗಿದೆ. ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ನದಿಗೆ ಮುಗೇರು ಎಂಬಲ್ಲಿ ನಿರ್ಮಿಸಲಾಗಿರುವ ಸೇತುವೆಯಲ್ಲಿ...
ಮಂಗಳೂರು,ಜುಲೈ27: ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದಪಂಚಮಿಯಂದು ಆಚರಿಸಲಾಗುತ್ತದೆ.ಕರಾವಳಿಯಲ್ಲಿ ನಾಗದೇವರಿಗೆ ವಿಶಿಷ್ಟ ಪ್ರಾಧಾನ್ಯತೆಯಿದ್ದು, ಈ ನಾಡನ್ನು ನಾಗನ ಭೂಮಿ ಎಂದೂ ನಂಬಲಾಗಿದೆ. ನಾಗರಪಂಚಮಿಯಂದು ವಿಶೇಷವಾಗಿ...
ಮಂಗಳೂರು, ಜುಲೈ 27: ಲೇಡಿ ಸಿಂಗಂ ಮಂಗಳೂರು ಮೇಯರ್ ಕವಿತಾ ಸನಿಲ್ ಹಿರಿಯ ಪೋಲಿಸ್ ಅಧಿಕಾರಿಗಳೊಂದಿಗೆ ನಗರದಲ್ಲಿ ಸಂಚಾರಿಸಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸ್ವತಾ ಪರಾಮರ್ಶೆ ಮಾಡಿಕೊಂಡರು. ಡಿಸಿಪಿ ಹನುಮಂತರಾಯ ಮತ್ತು ಸಂಚಾರಿ ಎಸಿಪಿ ತಿಲಕ್...
ಸುಳ್ಯ, ಜುಲೈ 26 : ಖಿನ್ನತೆಗೊಳಗಾದ ಅಧಿಕಾರಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಜಿಲ್ಲಾ ಗುಪ್ತವಾರ್ತಾ ವಿಭಾಗದ ಇನ್ಸಪೆಕ್ಟರ್ ಬಿ. ಕೃಷ್ಣಯ್ಯ ಇದೀಗ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ತೀವೃ ಖಿನ್ನತೆಗೊಳಗಾಗಿದ್ದ ಕೃಷ್ಣಯ್ಯಯನ್ನು ಹಿರಿಯ...