ಜಡ ಅವತ್ತು ವಿಜ್ಞಾನ ತರಗತಿಯಲ್ಲಿ ಪಾಠ ಮಾಡಿದ ನನ್ನ ಮೇಷ್ಟರು,” ನೋಡಿ ಮಕ್ಕಳೇ ಈ ಭೂಮಿಯಲ್ಲಿ ಜಡವಸ್ತು ಮತ್ತು ಜೀವ ವಸ್ತು ಅನ್ನುವ ಎರಡು ತರದ ವಿಧಾನಗಳಿವೆ. ಇದನ್ನು ಪರೀಕ್ಷೆಗೆ ಬರೆದು ಅಂಕ ಕೂಡ ಗಳಿಸದ್ದೆ.....
ಮಂದ ಬುದ್ಧಿ ಅವನಿಗೆ ಮಾರಾಟ ಮಾಡಬೇಕಾದ ಜಾಗದ ಅರಿವಿಲ್ಲ. ಇಷ್ಟು ದಿನದ ಅಭ್ಯಾಸವೂ ಇಲ್ಲ. ಹೊಸದು ಹೊಂದಿಕೊಳ್ಳಲೇಬೇಕು. ತನ್ನ ಮನೆಯಲ್ಲಿ ಬೆಳೆದ ತರಕಾರಿ ಬೇರೆಯವರ ಮನೆಗೆ ಸಾಗಲಿ ಎಂದು ರಸ್ತೆ ಬದಿ ನಿಂತು ಕೂಗುತ್ತಿರುತ್ತಾನೆ. ಬುದ್ಧಿ...
ಮಂಗಳೂರು ಡಿಸೆಂಬರ 27: ಅಂಬುಲೆನ್ಸ್ ನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಂಟು ಅಡಿ ಎತ್ತರದಿಂದ ಕಳೆಗೆ ಬಿದ್ದ ಘಟನೆ ನಗರದ ಫಳ್ನೀರ್ ನ ಖಾಸಗಿ ಆಸ್ಪತ್ರೆ ಬಳಿ ಇಂದು ನಡೆದಿದೆ. ವಾಹನ...
ರೆಕ್ಕೆ ಗಾಳಿಯೊಂದಿಗೆ ವ್ಯವಹರಿಸುತ್ತಾ ರೆಕ್ಕೆಬಿಚ್ಚಿ ಬಾನಗಲ ಓಡಾಡುತ್ತಿದ್ದ ಹಕ್ಕಿ ನಿಯಂತ್ರಣ ತಪ್ಪಿ ನೆಲಕ್ಕುರುಳಿತು .ಹಾರುವುದು ಒಂದೇ ಸತ್ಯದ ಬಾಳಲಿ .ತಟ್ಟನೆ ನೆಲಕ್ಕುರುಳಿತು. ರೇಕ್ಕೆಯೊಂದು ತುಂಡಾಗಿ ಗಾಳಿಯೊಂದಿಗೆ ಸೇರಿ ಎಲ್ಲೋ ಕಳೆದು ಹೋಗಿತ್ತು .ಒಂಟಿ ರೆಕ್ಕೆಯಲ್ಲಿ ಪ್ರಯತ್ನ...
ಮುಂಬಯಿ,ಡಿಸೆಂಬರ್ 26 : ರಾಯಗಢ ಜಿಲ್ಲೆಯ ಪನ್ವೇಲ್ ಬಳಿಯ ಫಾರ್ಮ್ಹೌಸ್ನಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಷರಹಿತ ಹಾವು ಕಚ್ಚಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ರಾತ್ರಿ ಹಾವು ಸಲ್ಮಾನ್ ಅವರ ಕೈಗೆ ಕಚ್ಚಿದೆ ಎಂದು...
ಬಿಸಿಲು ಬದಲಾವಣೆ ಆಗುತ್ತಾ ಇರುತ್ತೇನೆ ನಾನು. ಎಲ್ಲಾ ಕಾಲದಲ್ಲೂ ನನ್ನನ್ನು ಎಲ್ಲರೂ ಒಪ್ಪಿಕೊಳ್ಳುವುದಿಲ್ಲ. ಕಾಲಕ್ಕೆ ಸರಿಯಾಗಿ ಪುರಸ್ಕರಿಸುತ್ತಾರೆ, ತಿರಸ್ಕರಿಸುತ್ತಾರೆ ಕೂಡ. ಬಿಸಿಲಿದ್ದರೆ ಗಿಡ ಹಸಿರಾಗಿ ಬೆಳೆಯುತ್ತದೆ, ಒಣಗಿ ಬಾಡಿ ಸುಟ್ಟು ಕೂಡಾ ಹೋಗುತ್ತದೆ. ಝಳಕ್ಕೆ ದೇಹದಲ್ಲಿ...
ಕ್ರೌರ್ಯ “ಮೌನದ ಸೌಂದರ್ಯವನ್ನು ಆಸ್ವಾದಿಸಿ ಮನಸ್ಸು ಬೆಳಗುತ್ತದೆ” ಅಂತ ಆಗಾಗ ಇಂದು ರೀತಿ ಮೇಡಂ ಹೇಳ್ತಾ ಇರ್ತಾರೆ . ಅದನ್ನೇ ನಂಬಿದವನಿಗೆ ಅದು ಅಲ್ಲ ಗದ್ದಲದಲ್ಲೂ ಸೌಂದರ್ಯವಿದೆ ಅಂತ ನಿನ್ನೆ ಮಾರುಕಟ್ಟೆಗೆ ತೆರಳಿದಾಗಲೇ ತಿಳಿದದ್ದು. ತರಕಾರಿಗಳ...
ಗದ್ದಲ ಬೆಂಕಿ ಅಳುತ್ತಲೇ ಕಾರ್ಯವ ಮಾಡುತ್ತಿದೆ .ಗಾಳಿ ಬೇಡವೆಂದು ಬಲವಾಗಿ ಬೀಸಿದರು ಬೆಂಕಿಯ ಪ್ರಖರತೆ ಹೆಚ್ಚಿದೆ. ಕಾರಣವ ತಿಳಿದುಕೊಳ್ಳಲು ಹತ್ತಿರ ಧಾವಿಸಲು ಶಾಖ ಬಿಡುತ್ತಿಲ್ಲ. ನಂದಿ ಹೋಗಿ ಕೊನೆಗೆ ಬೂದಿ ಉಳಿದ ಮೇಲೆ ಸುಟ್ಟದ್ದೇನು ಅನ್ನೋದು...
ಮಹಾರಾಷ್ಟ್ರ ಡಿಸೆಂಬರ್ 23: ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಗುಜರಿ ವಸ್ತುಗಳನ್ನು ಬಳಸಿ ನಾಲ್ಕು ಚಕ್ರದ ವಾಹನವನ್ನು ತಯಾರಿಸಿದ್ದಾರೆ . ಹಳೆಯ ಕಾರಿನ ಭಾಗಗಳನ್ನು ಬಳಸಿ ಈ ವಾಹನವನ್ನು ತಯಾರಿಸಲಾಗಿದೆ . ಮಗನ ಆಸೆ ಪೂರೈಸಲು ತಯಾರಿಸಿದ ಈ...
ಹಾಡು-ಹಸಿವು ಸಂಗೀತ ಸ್ಪರ್ಧೆಯ ಕಾರ್ಯಕ್ರಮ. ವೇದಿಕೆಯಲ್ಲಿ ಬೆಳಕಿನ ಚಿತ್ತಾರ. ಕತ್ತಲು-ಬೆಳಕಿನ ಸಹಯೋಗದೊಂದಿಗೆ ಸ್ಪರ್ಧಿಗಳ ಪ್ರತಿಭೆ ,ತೀರ್ಪುಗಾರರ ಮೆಚ್ಚುಗೆಯ ಮಾತುಗಳು, ಕರತಾಡನ. ಇದು ಟಿವಿ ಯೊಳಗೆ ಕಾಣುತ್ತಿರುವ ದೃಶ್ಯಗಳು. ಹಳ್ಳಿಯ ಒಬ್ಬ ಯುವಕನ ಹಾಡಿಗೆ ತಲೆಬಾಗಿದರೆಲ್ಲಾ..ಅವನ ಸಂತಸಕ್ಕೆ...