ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರ ಮಂಗಳೂರು ಜನವರಿ 28: ನೊಂದ ಮಹಿಳೆಯರ ಸಾಂತ್ವಾನ ಕೇಂದ್ರವನ್ನು ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಉದ್ಘಾಟಿಸಲಾಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು...
ಶವಸಂಸ್ಕಾರಕ್ಕೆ ಸ್ಥಳ ನೀಡದ ಹಿನ್ನಲೆ ಗ್ರಾಮಪಂಚಾಯತ್ ಎದುರೇ ಚಟ್ಟ ನಿರ್ಮಿಸಿ ಪ್ರತಿಭಟನೆ ಉಡುಪಿ ಜನವರಿ 28: ಹೆಣ ಸುಡಲು ಸ್ಮಶಾನವಿಲ್ಲದ ಕಾರಣ ಸಂಕಷ್ಟಕ್ಕೀಡಾದ ದಲಿತರು ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಕಚೇರಿ ಎದುರು ಚಟ್ಟ ನಿರ್ಮಿಸಿ...
ಅತ್ತೂರು ಜಾತ್ರೆಯಲ್ಲಿ ಜನರೇಟರ್ ಬೆಂಕಿಗೆ ಕಾರಣವಾಯ್ತಾ ಕಲ್ಕುಡ್ಕ ದೈವದ ಮುನಿಸು…? ಕಾರ್ಕಳ ಜನವರಿ 27: ಅತ್ತೂರು ಚರ್ಚ್ ಜಾತ್ರಾ ಸಂದರ್ಭದಲ್ಲಿ ಜನರೇಟರ್ ಒಂದು ಇದ್ದಕ್ಕಿದ್ದ ಹಾಗೆ ಬೆಂಕಿಗೆ ಆಹುತಿಯಾಗಿರುವ ಪ್ರಕರಣ ಈಗ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು,...
ಪೌರತ್ವ ಕಾಯ್ದೆಯಿಂದ ದೇಶದ ಒಬ್ಬನೇ ಒಬ್ಬ ಮುಸ್ಲಿಂಗೆ ತೊಂದರೆಯಾದರೇ ಅದರ ಹೊಣೆ ಕೇಂದ್ರ ಸರಕಾರ ಹೋರುತ್ತದೆ ಮಂಗಳೂರು ಜನವರಿ 27:ಪೌರತ್ವ ಕಾಯ್ದೆಯಿಂದ ನಮ್ಮ ದೇಶದ ಒಬ್ಬನೇ ಒಬ್ಬ ಮುಸ್ಲಿಂ ವ್ಯಕ್ತಿಗೆ ತೊಂದರೆ ಆದರೆ ಅದಕ್ಕೆ ಕೇಂದ್ರ...
ಸಿಎಎ ಪರ ಸಮಾವೇಶಕ್ಕೆ ಮೀನುಮಾರುಕಟ್ಟೆ ಬಂದ್.. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಮಂಗಳೂರು ಜನವರಿ 27: ಮಂಗಳೂರಿನ ಬಂಗ್ರಕೂಳೂರಿನಲ್ಲಿ ಇಂದು ನಡೆಯಲಿರುವ ಸಿಎಎ ಪರ ಸಮಾವೇಶದ ಪ್ರಯುಕ್ತ ಮಂಗಳೂರು ಮೀನು ಮಾರುಕಟ್ಟೆ ಸಂಪೂರ್ಣ ಬಂದ್...
ಮಂಗಳೂರಿನಲ್ಲಿಂದು ಸಿಎಎ ಪರ ಸಮಾವೇಶ, ಸಂಚಾರದಲ್ಲಿ ಬದಲಾವಣೆ ಮಂಗಳೂರು,ಜನವರಿ 27: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಸಿಎಎ ಕಾನೂನು ಬೆಂಬಲಿಸಿ ಇಂದು ಮಂಗಳೂರಿನಲ್ಲಿ ಸಮರ್ಥನಾ ಸಮಾವೇಶವನ್ನು ಆಯೋಜಿಸಲಾಗಿದೆ. ಮಂಗಳೂರಿನ ಕೂಳೂರು ಗೋಲ್ಡ್ ಪಿಂಚ್...
ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ನಿಧನ ಮಂಗಳೂರು,ಜನವರಿ 27: ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮಾಜಿ ಸಚಿವ, ಜೆಡಿಎಸ್ ಮುಖಂಡ ಕೆ. ಅಮರನಾಥ ಶೆಟ್ಟಿ ಇಂದು ನಿಧನರಾಗಿದ್ದಾರೆ. 80...
ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಂಗಳೂರು,ಜನವರಿ 26: ಸ್ಕೇಟಿಂಗ್ ಪಟು ಅನಾಘಾಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ನೆಹರೂ...
ಲಂಡನ್ ಪ್ರತಿಷ್ಠಿತ ಎಫ್ಆರ್ ಸಿಆರ್ ಪರೀಕ್ಷೆಯಲ್ಲಿ ಡಾ.ರಾಮಕಿಶೋರ್ ಕಾನಾವು ತೇರ್ಗಡೆ ಸುಳ್ಯ, ಜ. 26 : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್ ಆಗಿರುವ ಡಾ. ರಾಮಕಿಶೋರ್ ಕಾನಾವು ಅವರು ಲಂಡನ್...
ಗಣರಾಜ್ಯೋತ್ಸವ ಸಂಭ್ರಮ- ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಮಂಗಳೂರು ಜನವರಿ 26: 71ನೇ ಗಣರಾಜ್ಯೋತ್ಸವವನ್ನು ನಗರದ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದರು....