ಕೇರಳ ಅಕ್ಟೋಬರ್ 16: ಮಲೆಯಾಳಂ ಸಿನಿಮಾದಲ್ಲಿ ತನ್ನ ಕಣ್ಣಸನ್ನೆ ಮೂಲಕ ಇಡೀ ದೇಶದಲ್ಲಿ ಟ್ರೆಂಡ್ ಹುಟ್ಟುಹಾಕಿದ್ದ ಮಲೆಯಾಳಂ ಬೆಡಗಿ ಇದೀಗ ತನ್ನ ಹಾಟ್ ಪೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಾಳೆ. ತನ್ನ ಮೊದಲ...
ತಿರುವನಂತಪುರ, ಸೆಪ್ಟೆಂಬರ್ 01: ಮಲಯಾಳಂ ನಟಿ ಅಪರ್ಣಾ ಪಿ ನಾಯರ್ (31) ಅವರು ಗುರುವಾರ ಆಗಸ್ಟ್ 31 ರಂದು ತಿರುವನಂತಪುರಂ ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ಸಂಜೆ ಅಪರ್ಣಾ ತನ್ನ ಮನೆಯಲ್ಲಿ ಪ್ರಜ್ಞಾಹೀನ...
ಮುಂಬೈ ಅಗಸ್ಟ್ 31 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಚಿನ್ ಸಾವಂತ್ ಅವರಿಂದ ನಟಿ ನವ್ಯಾ ನಾಯರ್ ಆಭರಣ ಪಡೆದಿರುವುದನ್ನು ಜಾರಿ ನಿರ್ದೇಶನಾಲಯ (ED) ಪತ್ತೆ...
ಕಾಸರಗೋಡು, ಆಗಸ್ಟ್ 24: ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಗೆಲುವು ದೊರೆತಿದೆ. ಶಾಲೆಗೆ ಕನ್ನಡ ತಿಳಿದಿರುವ ಶಿಕ್ಷಕನನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ಆದೇಶಿಸಿದೆ....
ಕೇರಳ ಅಗಸ್ಟ್ 09: ಹೃದಯಾಘಾತದಿಂದಾಗಿ ಮಲಯಾಳಂನ ಖ್ಯಾತ ಸಿನೆಮಾ ನಿರ್ದೇಶಕ ಸಿದ್ಧಿಕಿ ಮೃತಪಟ್ಟಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅವರು ಸುಮಾರು ಒಂದು ತಿಂಗಳಿನಿಂದ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಹೃದಯಾಘಾತವಾಗಿತ್ತು ಎಂದು ಆಸ್ಪತ್ರೆಯ ಮೂಲಗಳು...
ಕೊಚ್ಚಿ, ಆಗಸ್ಟ್ 08: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಿದ್ಧಿಕಿ ಅವರಿಗೆ ಸೋಮವಾರ (ಆಗಸ್ಟ್ 7ರ) ಮಧ್ಯಾಹ್ನ 3ರ ಸುಮಾರಿಗೆ...
ಕೊಚ್ಚಿ ಜೂನ್ 26 : ಸಿನಿಮಾ ಶೂಟಿಂಗ್ ವೇಳೆ ನಟ ಪೃಥ್ವಿರಾಜ್ ಅವರ ಕಾಲಿಗೆ ಗಾಯವಾಗಿದೆ. ಮರಯೂರಿನಲ್ಲಿ ‘ವಿಲಾಯತ್ ಬುದ್ಧ’ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಪೃಥ್ವಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಅಡೂರು, ಜೂನ್ 20: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್...
ಭಾರತೀಯ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಮಲಯಾಳಂ ಸಿನಿಮಾ ರಂಗದ ದೈತ್ಯ ಪ್ರತಿಭೆ ಮಾಮುಕೋಯ ನಿಧನರಾಗಿದ್ದಾರೆ. ಸೋಮವಾರ ಕಾಳಿಕಾವುನಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ವಂಡೂರಿನ ಆಸ್ಪತ್ರೆಗೆ...
ಕೊಚ್ಚಿ ಎಪ್ರಿಲ್ 26: ಶೂಟಿಂಗ್ ಸ್ಥಳದಲ್ಲಿ ಗಲಾಟೆ ಎಬ್ಬಿಸುತ್ತಿದ್ದ ಇಬ್ಬರು ಖ್ಯಾತ ನಟರನ್ನು ಮಲೆಯಳಂ ಚಿತ್ರರಂಗದ ನಿರ್ಮಾಪಕರು, ನಟರು ಮತ್ತು ತಂತ್ರಜ್ಞರ ಸಂಘಗಳು ಅವರೊಂದಿಗೆ ಕೆಲಸ ಮಾಡುವುದಿಲ್ಲ ಎಂದು ನಿರ್ಧರಿಸಿವೆ. ಖ್ಯಾತ ನಟರಾದ ಶೇನ್ ನಿಗಮ್...